ಓದುಗರ ಗಮನಕ್ಕೆ: ವ್ಯತ್ಯಯವಾದಲ್ಲಿ ತಿಳಿಸಿ.
ಬದುಕು . . .
ಕಾಲದ ಕನ್ನಡಿಯೊಳಗೆ ನಾವು ಹೊಸೆವ ಪ್ರತಿಬಿಂಬ!
— ಹೇಮಶ್ರೀ
ಪೂರ್ಣ ಹೆಸರು ಹೇಮಶ್ರೀ
ಅರ್ಘ್ಯಂ ಸಂಸ್ಥೆಯವರು ನೀರಿನ ಬಳಕೆ, ಉಪಯೋಗ, ನೈರ್ಮಲ್ಯ ಹಾಗೂ ಸಂಬಂಧಪಟ್ಟ ವಿಷಯಗಳ ಕುರಿತು ಅರಿವು ಮೂಡಿಸಲು ಪ್ರಾರಂಭಿಸಿರುವ ಇಂಡಿಯ ವಾಟರ್ ಪೋರ್ಟಲ್ ಕನ್ನಡದ ಪ್ರಾಯೋಗಿಕ ಆವೃತ್ತಿ ಆಗಲೇ ಕನ್ನಡ ಓದುಗರ ಮುಂದಿದೆ.
ಈ ಹೊಸ ಕನ್ನಡ ಪೋರ್ಟಲ್ ಗೆ ಕನ್ನಡ ಲೇಖನಗಳನ್ನು ಸಂಪದ ಸಮುದಾಯದ ಸದಸ್ಯರಿಂದ ಈ ಮೂಲಕ ಆಹ್ವಾನಿಸುತ್ತಿದ್ದೇವೆ.
ಯಾರಾದರೂ ಸಮುದ್ರದಲ್ಲಿ ಇಳಿಯ ಬಯಸಿದರೆ 'ದೋಣಿ ತೆಗೆದುಕೊಂಡು ಹೋಗು' ಎನ್ನುವೆವು. ಇದೇ ಕರ್ಮ ಯೋಗ. ದಂಡೆಯ ಮೇಲೆ ನಿಂತು ನೋಡುವುದು ಸನ್ಯಾಸ. ಇವೆರಡರ ಆನಂದವೂ ಒಂದೇ. ಎರಡರಲ್ಲಿಯೂ ಮನುಷ್ಯ ಮುಳುಗುವುದಿಲ್ಲ. ಸಾಕ್ಷಿಯಂತೆ ಸಮುದ್ರವನ್ನು ನೋಡುತ್ತಾನೆ, ಇದರಲ್ಲೇ ಇರುವುದು ಆನಂದ
— ವಿನೋಬಾ ಭಾವೆ