ಮಂಕುತಿಮ್ಮ ೬
ಅನ್ನದಾತುರಕಿಂತ ಚಿನ್ನದಾತುರ ತೀಕ್ಷ್ಣ ।
ಚಿನ್ನದಾತುರಕಿಂತ ಹೆಣ್ಣುಗಂಡೊಲವು ।।
ಮನ್ನಡೆಯ ದಾಹವೀಯೆಲ್ಲಕಂ ತೀಕ್ಷ್ಣತಮ ।
ತಿನ್ನುವುದದಾತ್ಮವನೆ -- ಮಂಕುತಿಮ್ಮ ।।

- Login or register to post comments
- 595 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ
- hpn ರವರು ಸೇರಿಸಿರುವ ನುಡಿಮುತ್ತುಗಳು





RSS: