ದೇವರು
ಕಲ್ಲ ದೇವರು ದೇವರಲ್ಲ, ಮಣ್ಣ ದೇವರು ದೇವರು ದೇವರಲ್ಲ, ಮರ ದೇವರು ದೇವರಲ್ಲ, ಪನ್ಚಲೋಹದಲ್ಲಿ ಮಾಡಿದ ದೇವರು ದೇವರಲ್ಲ
ಸೇತು ರಾಮೇಶ್ವರ ,ಗೋಕರ್ಣ , ಕಾಶಿ , ಕೇದಾರ, ಮೊದಲಾಗಿ ಅಷ್ಟಾಷಷ್ಟಿ ಕೋಟಿ ಪುಣ್ಯಕ್ಷೇತ್ರನ್ಗಳಲ್ಲಿಯ ದೇವರು ದೇವರಲ್ಲ
ತನ್ನ ತಾನರಿದು ತಾನಾರೆಂದು ತಿಳಿದೆಡೆ ತಾನೇ ದೇವ ನೋಡಾ, ಅಪ್ರಮಾಣಕೂಡಲಸಂಗಮದೇವ
...............ಬಾಲಸಂಗಯ್ಯ ಅಪ್ರಮಾಣ ದೇವ







RSS: