ಬರಹಗಳು: ಇಂದು ಓದಿದ ವಚನ
ಪ್ರಯತ್ನಿಸಿ ವಿಫಲರಾಗುವುದು ಪ್ರಯತ್ನಿಸದೇ ಇರುವುದಕ್ಕಿಂತ ಉತ್ತಮ.
ಅನಾಮಿಕ
ಪೂರ್ಣ ಹೆಸರು ನನ್ನಿ ಸುನಿಲ
ಪರಿಚಯ
ಸಹೃದಯಿ ಕನ್ನಡ ಗೆಳೆಯರಿಗೆ ನನ್ನ ನಮನಗಳು. "ನನ್ನಿ ಸುನಿಲ" ಎಂಬುದು ನನಗೂ ಇಷ್ಟವಾದ ಹೆಸರು. ಇರೋದು "ನಮ್ಮ ಬೆಂಗಳೂರಲ್ಲಿ". ಸೀಸಾ ಇಂಜಿನಿಯರ್ ಆಗಿ ಕೆಲಸ. ವಯೋಲೀನ್ ಕಲೆ ರೂಢಿಸಿಕೊಳ್ಳಬೇಕೆಂಬುದು ನನ್ನ ಒಂದು ಕಣಸು (ಧ್ಯೇಯ). ಇವುಗಳ ಮಧ್ಯೆ ಆಸೆಗಳು ಚಿಗುರೊಡೆಯುತ್ತಲೇ ಇರುತ್ತವೆ...
ಕುಡಿಯುವ ನೀರು? (ಫೋಟೋ: Kedarnath, Dharwad)
ಮಾತನಾಡುವ ಹತ್ತು ಜನರು ಮಾತನಾಡದ ಹತ್ತು ಸಾವಿರ ಜನರಿಗಿಂತ ಹೆಚ್ಚು ಗದ್ದಲ ಮಾಡುತ್ತಾರೆ
— ನೆಪೊಲಿಯನ್ ಬೊನಾಪಾರ್ಟೆ