Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › Quotes › Sunil Jayaprakash's quotes

ಜೋಗಿ ಗಾದೆ(ಪ್ಯಾದೆ)

December 31, 2005 - 9:56pm — Sunil Jayaprakash

ಅಲ್ವನಿಗೆ ಐಶ್ವರ್ಯ http://sampada.net/node/64 ಗಾದೆ ನಿಮಗೆ ಗೊತ್ತೆ ಇದೆ. ಅದೇ ಧಾಟಿಯಲ್ಲಿ.

ಜೋಗಿಗೆ ಜ್ವರ ಬಂದ್ರೆ ಸೋಮ ಡೆಡ್ಲಿ ಆಗ್ತಾನಂತೆ.
ಮಂಜ ಮೆಂಟ್ಲಾದ್ರೆ ಸಿದ್ದು ಸೈಲೆಂಟಾಗ್ಬಿಟ್ನಂತೆ.
ಇದನ್ನು ನೋಡುವ ಪ್ರೇಕ್ಷಕ ಮಹಾಶಯ ಮಾತ್ರ ಜ್ವರ ಬಂದು. ಡೆಡ್ಲಿಯಾಗಿ, ಮೆಂಟ್ಲಾಗಿ, ಸೈಲೆಂಟೂ ಆಗಿ, ಕೊನೆಗೆ ಉಡುಪಿ ಹೋಟೆಲಿನ ಇಡ್ಲಿಯಾದ್ನಂತೆ.

Ornamental seperator
  • 606 hits
  • Email this quotes
  • Sunil Jayaprakash's quotes
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಜ್ವರ ಇಳಿಸುವ ಫ್ರೀಜರ್ ಸಂಶೋಧನೆ
  • ಗಾದೆ ೫
  • ವೇದ ಸುಳ್ಳಾದ್ರೂ ಗಾದೆ ಸುಳ್ಳಾಗಕಿಲ್ಲವಂತೆ !!!
  • ಗಾದೆ ೨
  • ಗಾದೆ ೪
Syndicate content

ಲೇಖಕರು

Sunil Jayaprakash's picture

ಪೂರ್ಣ ಹೆಸರು
ನನ್ನಿ ಸುನಿಲ

ಪರಿಚಯ

ಸಹೃದಯಿ ಕನ್ನಡ ಗೆಳೆಯರಿಗೆ ನನ್ನ ನಮನಗಳು. "ನನ್ನಿ ಸುನಿಲ" ಎಂಬುದು ನನಗೂ ಇಷ್ಟವಾದ ಹೆಸರು. ಇರೋದು "ನಮ್ಮ ಬೆಂಗಳೂರಲ್ಲಿ". ಸೀಸಾ Eye-wink ಇಂಜಿನಿಯರ್ ಆಗಿ ಕೆಲಸ. ವಯೋಲೀನ್ ಕಲೆ ರೂಢಿಸಿಕೊಳ್ಳಬೇಕೆಂಬುದು ನನ್ನ ಒಂದು ಕಣಸು (ಧ್ಯೇಯ). ಇವುಗಳ ಮಧ್ಯೆ ಆಸೆಗಳು ಚಿಗುರೊಡೆಯುತ್ತಲೇ ಇರುತ್ತವೆ...

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Sunil Jayaprakash
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 16, 2008 - 10:37am
  • rameshbalaganchi
    ಉ: ನಾಡೋಜ ಎಂದರೆ.....
    May 16, 2008 - 10:31am
  • vikashegde
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 16, 2008 - 10:14am
  • srikanth
    ಉ: ರವಿವರ್ಮನ ನಾಡಿನಲ್ಲೊ೦ದು ವಾರ
    May 16, 2008 - 10:01am
  • ಶ್ರೀನಿಧಿ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 9:09am
  • hamsanandi
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:25am
  • keshavamurali
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:10am
  • ವೈಭವ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:04am
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:26pm
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:23pm
ಇನ್ನಷ್ಟು

ಅತ್ಮದ ಸತ್ಯವು ಪರಮ ಸತ್ಯದೊಡನೆ ನೆಡೆಸುವ ಸಂಭಾಷಣೆಯೇ ಪ್ರಾರ್ಥನೆ.

— ಫಿಲಿಪ್ ಜೇಮ್ಸ್ ಬೈಲಿ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator