ಬರಹಗಳು: ಇಂದು ಓದಿದ ವಚನ
ಜೇನು ಗೂಡಿಗೆ ಯಾರು ಶತ್ರುವೋ ಅವರು ಜೇನು ನೊಣಗಳಿಗೂ ಶತ್ರು.
- ಮಾರ್ಕಸ್ ಅರಿಲಿಯಸ್, ಗ್ರೀಕರ ಸೀಸರ್ ಮತ್ತು ದಳಪತಿ
ಕುಡಿಯುವ ನೀರು? (ಫೋಟೋ: Kedarnath, Dharwad)
ಮನಸು ಬೆಳೆದಂತೆಲ್ಲ ಹಸಿವು ಬೆಳೆಯುವುದಯ್ಯ | ತಣಿಸಲದನೊಗೆಯುವುದು ಬಗೆಬಗೆಯ ಯುಕ್ತಿ || ಮನುಜನೇಳಿಗೆಯದರಿನ್; ಆ ಮನಸಿನೇಳಿಗೆಗೆ | ಕೊನೆಯೆಲ್ಲಿ? ಚಿಂತಿಸೆಲೊ -- ಮಂಕುತಿಮ್ಮ ||
— ಡಿ. ವಿ. ಜಿ.