ಬರಹಗಳು: ಇಂದು ಓದಿದ ವಚನ
ಪ್ರೀತಿಯೇ ಜೀವನವಲ್ಲ, ಜೀವನದ ಒಂದ ಬಾಗ
— ಅನಾಮಿಕ
ಕುಡಿಯುವ ನೀರು? (ಫೋಟೋ: Kedarnath, Dharwad)
ನಮ್ಮಲ್ಲಿಲ್ಲದ ಗುಣ ಬೇರೆಯವರಲ್ಲಿದ್ದರೆ ಅದನ್ನು ನಮ್ಮಲ್ಲಿ ತರುವ ಪ್ರಯತ್ನ ಮಾಡಬಾರದು. ಹಾಗೆ ಮಾಡಲು ಹೊರಟರೆ ನಾವು ಪರಮಾತ್ಮನ ಬಳಿ ಹೋಗುವ ಬದಲು ಆ ಮನುಷ್ಯನ ಬಳಿ ಸೇರುತ್ತೇವೆ.
— ವಿನೋಬಾ ಭಾವೆ