shammi ರವರು ಸೇರಿಸಿರುವ ನುಡಿಮುತ್ತುಗಳು
"ಕಳಬೇಡ ಕೊಲಬೇಡ"
February 10, 2008 - 2:25pm — shammi
ಕಳಬೇಡ ಕೊಲಬೇಡ
ಕಳಬೇಡ ಕೊಲಬೇಡ
ಹುಸಿಯ ನುಡಿಯಲುಬೇಡ
ಮುನಿಯಬೇಡ
ಅನ್ಯರಿಗೆ ಅಸಹ್ಯ ಪಡಬೇಡ
ತನ್ನ ಬಣ್ಣಿಸಬೇಡ
ಇದಿರ ಹಳಿಯಲುಬೇಡ
ಇದೇ ಅಂತರಂಗ ಶುದ್ಧಿ
ಇದೇ ಬಹಿರಂಗ ಶುದ್ಧಿ
ಇದೇ ನಮ್ಮ ಕೂಡಲಸಂಗಮನೊಲಿಸುವ ಪರಿ
-ಬಸವಣ್ಣ





RSS: