mallubth ರವರು ಸೇರಿಸಿರುವ ನುಡಿಮುತ್ತುಗಳು
ಅಮ್ಮ
May 4, 2007 - 4:39pm — mallubthಅಮ್ಮ ಯಾವಾಗ್ಲೂ ಹೇಳ್ತಿದ್ರು, ಜೀವನವೆಂದರೆ ಚಾಕ್‌ಲೇಟಿನ ಡಬ್ಬಿಯಂತೆ, ನಿನಗೆ ಯಾವುದು ಸಿಗುತ್ತೋ ಗೊತ್ತಿಲ್ಲ"

- 328 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ನೀತಿ
May 4, 2007 - 4:37pm — mallubthನೀತಿ ವಿಚಾರವಿಲ್ಲದಿದ್ದರೆ ಸಮಾಜ ತಪ್ಪು ದಾರಿಯನ್ನು ಹಿಡಿಯುವುದು. ಆದ್ದರಿಂದ ಸರ್ವ ಸಾಮನ್ಯರ ನಿಯಂತ್ರಣಕ್ಕಾಗಿ ನೀತಿ ವಿಚಾರದ ಇತಿ ಮಿತಿ ಇರಬೇಕು.
— ವಿನೋಬಾ ಭಾವೆ

- 277 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ




RSS: