ಬರಹಗಳು: ಇಂದು ಓದಿದ ವಚನ
"ಅನುಭವವು ಸವಿಯಲ್ಲ; ಅದರ ನೆನಪೇ ಸವಿವು, ಅದಕದ್ದು ಮೇಯದೆ ಮನವು!"
— ಕಡಗ್ಲೋಡ್ಲು ಶಂಕರಭಟ್ಟ
ಕುಡಿಯುವ ನೀರು? (ಫೋಟೋ: Kedarnath, Dharwad)
ಕೆಂಡದ ಗಿರಿಯ ಮೇಲೊಂದು ಅರಗಿನ ಕಂಭವಿದ್ದಿತ್ತು ನೋಡಾ ಅಯ್ಯಾ! ಅರಗಿನ ಕಂಭದ ಮೇಲೊಂದು ಹಂಸೆಯಿದ್ದಿತ್ತು ಕಂಭ ಬೆಂದು ಹಂಸೆ ಹಾರಿತ್ತು ಗುಹೇಶ್ವರಾ!
- ಅಲ್ಲಮಪ್ರಭು