tvsrinivas41 ರವರು ಸೇರಿಸಿರುವ ನುಡಿಮುತ್ತುಗಳು
ಪರಮೇಶ್ವರ
January 21, 2006 - 12:29pm — tvsrinivas41ಅಗ್ನಿ, ವಾಯು, ಯಮ ಇವೆಲ್ಲ ಒಂದೇ ಪರಮೇಶ್ವರನ ಭಿನ್ನ ಭಿನ್ನ ಗುಣ ವಿಶೇಷಗಳ ಭಿನ್ನ ಭಿನ್ನ ಹೆಸರುಗಳು. ಪರಮೇಶ್ವರ ಪರಿಶುದ್ಧ ನಿರ್ಗುಣನು, ಎಂದರೆ ಅನಂತ ಗುಣವಂತನು.

- 411 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಮಾರ್ಗ
December 17, 2005 - 12:10pm — tvsrinivas41ಕರ್ಮ ಮಾರ್ಗ ಪ್ರಕೃತಿ ಪರಾಯಣ, ಜ್ಞಾನಮಾರ್ಗ ಆತ್ಮ ಪರಾಯಣ ಮತ್ತು ಭಕ್ತಿಮಾರ್ಗ ಪ್ರಭು ಪರಾಯಣವಾಗಿರುತ್ತದೆ.

- 393 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಹರಿದರ್ಶನ
December 17, 2005 - 11:42am — tvsrinivas41ನದಿ, ಪರ್ವತ, ನೀರು ಹೀಗೆ ಯಾವುದು ನೋಡಲು ಸಿಕ್ಕರೂ (ನಿಸರ್ಗ) ಅದು ಹರಿದರ್ಶನವೆಂದೇ ತಿಳಿಯಬೇಕು

- 393 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಭೀತಿ - ಭಕ್ತಿ
December 17, 2005 - 11:40am — tvsrinivas41ಭಕ್ತಿಯ ಉಗಮ ಭೀತಿಯಿಂದಲ್ಲ ಪ್ರೀತಿಯಿಂದ ಆಯಿತು. ಮನುಷ್ಯನಿಗೆ ಭೀತಿ ಎಷ್ಟು ಸ್ವಾಭಾವಿಕವೋ, ಪ್ರೀತಿ ಅದಕ್ಕಿಂತ ಹೆಚ್ಚು ಸ್ವಾಭಾವಿಕ. ಮನುಷ್ಯನಿಗೆ ಭೀತಿಗಿಂತ ಮೊದಲು ಪ್ರೀತಿಯ ಅನುಭವವಾಗುತ್ತದೆ.

- 436 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಪರಮೇಶ್ವರ
November 23, 2005 - 8:24pm — tvsrinivas41ಮಾಡುವುದರಿಂದಲೇ ಏನಾದರೂ ಆಗುತ್ತದೆ. ಆದುದರಿಂದ ಕರ್ಮ ಮಾಡಲೇಬೇಕು. ಪ್ರಯತ್ನವನ್ನೇ ಪರಮೇಶ್ವರನೆಂದು ತಿಳಿಯಬೇಕು.

- 377 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ




RSS: