ಮನೆಗೆ ತಲುಪಿದ 'ಡಿಸ್ಕವರಿ'
ಸಂಯುಕ್ತ ರಾಷ್ಟ್ರದ 'ಡಿಸ್ಕವರಿ' ಸ್ಪೇಸ್ ಶಟ್ಟಲ್ ಕ್ಷೇಮದಿಂದ ಬಂದಿಳಿಯಿತೆಂದು ರಾಯ್ಟರ್ಸ್ ವರದಿ ಮಾಡಿದೆ. ಕೊಲಂಬಿಯಾ ದುರಂತದ ೨.೫ ವರ್ಷಗಳ ನಂತರ ನಡೆದ ಈ ಕಾರ್ನಾಮೆಗೆ ನಾಸಾ ೧ ಬಿಲ್ಲಿಯನ್ ಡಾಲರ್ ಖರ್ಚು ಮಾಡಿದೆಯಂತೆ!

- Login or register to post comments
- 625 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ


RSS: