ಇದೂ ಒಂದು ಟೂ-ಇನ್-ಒನ್ ಮಂದಿರ
ಮುಂಬಯಿಯೂ ಒಂದು ಹಳ್ಳಿಯಿದ್ದಂತೆ. ಇಲ್ಲೂ ಜನರು ದೇವರು ಎಂದರೆ ಎಲ್ಲೆಂದರಲ್ಲಿ ನೆಲಕ್ಕೆ ಬೀಳುವರು. ಮಾಧ್ಯಾಹ್ನಿಕ ಪತ್ರಿಕೆಯೊಂದರಲ್ಲಿ ಇವತ್ತಿನ ಅಂಕಣ ನೋಡಿ, ಹೀಗಿದೆ:
"ಸಿನೆಮಾ ಮಂದಿರವೋ ದೇವತಾ ಮಂದಿರವೋ?"
ಮುಂಬಯಿ ಎಂದರೆ ಬರಿಯ ಪಾಶ್ಚಾತ್ಯ ಸಂಸ್ಕೃತಿ ಅಂತ ತಿಳಿಯಬೇಡಿ. ![]()

- Login or register to post comments
- 712 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ


RSS: