ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ › User account

ಪ್ರವೀಣ್ (ಲೇಖನಗಳು)

ಹೋರಾಟವೇ ಹೀಗೆ .. ಕವನ

January 5, 2006 - 7:54pm — ಪ್ರವೀಣ್

ಕವಿತೆಯನ್ನು ಓದುವ ಮೊದಲು.... ಕನ್ನಡಕ್ಕೆ ಹೋರಾಡಿದ ಅನೇಕ ಮಹನೀಯರು ನಮ್ಮ ಮುಂದೆ ಹಾಸು ಹೊಗಿದ್ದಾರೆ, ಆದರೆ ನಮ್ಮ ಕಣ್ಣಿಗೆ ಬೀಳುವುದು ಕೇವಲ ಒಂದೆರೆಡು ನವೆಂಬರ್ ನಾಯಕರು ಆಷ್ಟೆ. ಆದರೆ ತೆರೆ-ಮರೆಯಲ್ಲಿ ಹೋರಾಟದಲ್ಲಿ ಪಾಲ್ಗೊಂಡು ಸೆರವಾಸ ಅನುಭವಿಸಿ,ಚಿತ್ರ-ವಿಚಿತ್ರ ಹಿಂಸೆಗಳನ್ನು ಅನುಭವಿಸಿ ಇವತ್ತಿಗೂ ಮತ್ತೆ ಹೋರಾಟಕ್ಕೆ ಅಣಿ ಆಗುವ ಹೋರಾಟಗಾರರಿಂದ ಇಂದು ಕನ್ನಡ ಉಳಿದಿದೆ. ನಮಗೆ ನಮ್ಮ ಕನ್ನಡ ಹೋರಾಟಗಳ ಬಗ್ಗೆ ಅರಿವಿಲ್ಲ, ಎಲ್ಲಾ ಕನ್ನಡ ಹೋರಾಟಗಾರರನ್ನು ನೋಡುವ ರೀತಿ ಇನ್ನು ಬದಲಾಗಿಲ್ಲ, ಇನ್ನು ನಮ್ಮ ಜನರ ದೃಷ್ಟಿಯಲ್ಲಿ ರೌಡಿಗಳು, ಗೂಂಡಾಗಳು ಅನ್ನುವ ಛಾಪು ನಿಂತಿದೆ. ಇದಕ್ಕೆ ನಾನು ಹೊರತಲ್ಲ ಬಿಡಿ. ಇಲ್ಲಿಯವರೆಗೂ ಕನ್ನಡಿಗರು ಪಟ್ಟ ಕಷ್ಟ, ಇಟ್ಟ ಹೆಜ್ಜೆಯ ಅರಿವಿಲ್ಲದೆ ನಾವು ಒಂದು ತಿರ್ಮಾನಕ್ಕೆ ಬಂದಿರುತ್ತೆವೆ. ಯಾವುದೊ ದೇಶದ ಚರಿತ್ರೆಯನ್ನು ಕಲಿಸುವ ಈ ಶಿಕ್ಷಣ ವ್ಯವಸ್ಥೆ ನಮ್ಮ ರಾಜ್ಯ್ಸದ ಹೊರಾಟ-ಏಕೀಕರಣದ ಬಗ್ಗೆ ಚಕಾರ ಎತ್ತದಿರುವುದು ದುಃಖದ ಸಂಗತಿ. ಈ ವಿಷಯಗಳು ನಮಗೆ ತಿಳಿಯದೆ ನಮಗೆ ಹೋರಾಟದ ಬಗ್ಗೆ ಅರಿವು ಮುಡುವದಿಲ್ಲ, ಹೋರಾಟಗಾರರ ಬಗ್ಗೆ ಗೌರವ ಬರುವದಿಲ್ಲ. ಹಿಂದೆ ಹೋರಾಡಿದ ಮಾ.ರಾಮಮುರ್ತಿ ಇತರರ ಕುಟುಂಭಗಳು ಇಂದಿಗೂ ಕಷ್ಟದಲ್ಲಿ ಇವೆ. ಮನೆಯಲ್ಲಿ ಮರ್ಯಾದೆ ಇರದೆ ಇವರು ಪಡುವ ಪಾಡು ನಿಜಕ್ಕೂ ಶೋಚನೀಯ. ಕನ್ನಡಕ್ಕೆ ಕೈ ಎತ್ತು ನಿನ್ನ ಕೈ ಕಲ್ಪವೃಕ್ಷ ‍ ಅಗುವುದು ಇಂದು ಕನ್ನಡಕ್ಕೆ ಕೈ ಎತ್ತು ನಿನ್ನ ಕೈಗೆ ಕೊಳ ಬೀಳುವುದು ಅನ್ನುವ ಸ್ಥಿತಿಗೆ ಬಂದಿದೆ. ಹೀಗೆ ಸಾಲು ಸಾಲು ತೊಂದರೆ ಅನುಭವಿಸುವ ದಿನದ ಕೊನೆಗೆ ನನಗೆ ಎನು ಸಿಕ್ಕಿತು ಅಂತ ಅವಲೋಕನ ಮಾಡಿಕೊಂಡರೆ ಕಾಣುವುದು ಸುಳ್ಳು ಮುಕದ್ದವೆ,ಜೈಲುವಾಸ ಅಷ್ತ್ಟೆ ನನ್ನ ಅನುಭವದಲ್ಲಿ ಕಂಡ ಹೋರಾಟಗಾರ ಬವಣೆ ಬಗ್ಗೆ ಬರೆದಿರುವ ಕವನವಿದು.  ಮುಂದೆ ಓದಿ »

  • ಕಾವ್ಯ ಮತ್ತು ಕವನ
~.~
  • ೧ ಪ್ರತಿಕ್ರಿಯೆ
  • 799 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Achala Sethu
    ಉ: ಬಹಳ ಕಾಡಿದ ನುಡಿಮುತ್ತು...ಅರ್ಥೈಸುವಿರಾ?
    November 24, 2008 - 12:39am
  • rashmi_pai
    ಉ: ಭಾಷಾನುವಾದವೇನು?
    November 23, 2008 - 10:27pm
  • ASHOKKUMAR
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 10:14pm
  • srikanth
    ಉ: ಓಶೋ ಕಂಡಂತೆ ಗಾಂಧಿ!
    November 23, 2008 - 9:53pm
  • muralihr
    ಉ: ಸಾರ್ಥಕ ಜೀವನ:
    November 23, 2008 - 9:29pm
  • sandhya.darshini
    ಉ: ಕಂಗ್ಲಿಷ್ ನಲ್ಲಿ ಮಾತಾಡುವುದು ಹೇಗೆ?
    November 23, 2008 - 9:28pm
  • cmariejoseph
    ಉ: ಭಾಷಾನುವಾದವೇನು?
    November 23, 2008 - 9:05pm
  • gurubaliga
    ಉ: ಭಾಷಾನುವಾದವೇನು?
    November 23, 2008 - 8:57pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 7:04pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 7:04pm
ಇನ್ನಷ್ಟು


ಗುಣಕ್ಕೆ ಮಚ್ಚರಮುಂಟೇ?

— ರನ್ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator