ರಮ್ಯ (ಚರ್ಚೆಯ ವಿಷಯಗಳು)
ಪ್ರತಾಪ್ ಸಿಂಹ ವಿರುದ್ಧ ಪ್ರತಿಭಟನೆ,...
August 11, 2008 - 11:53pm — ರಮ್ಯತಮ್ಮ ವಿರುದ್ಧ ನಡೆದ ಪ್ರತಿಭಟನೆ ಬಗ್ಗೆ ಪ್ರತಾಪ್ ಸಿಂಹ ತಮ್ಮ ವೆಬ್-ಸೈಟಿನಲ್ಲಿ ಬರೆದಿದ್ದಾರೆ. ಇಲ್ಲಿ ನೋಡಿ.. http://pratapsimha.com/teeke-tippani/24/

- Login or register to post comments
- 226 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



- ನಿರ್ವಾಹಕರ ಗಮನಕ್ಕೆ ತನ್ನಿ
ಆವರಣ, ಅನಂತಮೂರ್ತಿ ಮತ್ತು ಪ್ರತಾಪ ಸಿಂಹ
June 9, 2007 - 4:16am — ರಮ್ಯಈ ಬಗ್ಗೆ ಇಂದು ಚರ್ಚೆ ಆಗಿಯೇ ಆಗುತ್ತದೆ ಅಂತ ಗೊತ್ತಿತ್ತು. ಹಾಗಾಗಿ ಅದನ್ನು ನಾನೇ ಆರಂಭಿಸುವ ಅಂದುಕೊಂಡೆ. ಇಂದಿನ ವಿಜಯಕರ್ನಾಟಕದಲ್ಲಿ ಅನಂತಮೂರ್ತಿಯವರನ್ನು ತೆಗಳಿ ಪ್ರತಾಪ್ ಸಿಂಹರ ಲೇಖನ ಬಂದಿದೆ. ಇಷ್ಟೊಂದು ಬರೆಯಬಾರದಿತ್ತು, ಜಾಸ್ತಿಯಾಯಿತು ಎಂದು ಅನಿಸಿದರೂ ಬರೆದದ್ದು ಸರಿಯಾಗಿಯೇ ಇದೇ ಎಂದೂ ಕಾಣುತ್ತದೆ. ನೀವೇನಂತೀರ?


RSS: