ವಿಶ್ವನಾಥ (ಬ್ಲಾಗ್ ಬರಹಗಳು)
ಪುಂಡಾಟಕ್ಕೆ ಕೊನೆಯೆಲ್ಲಿ?
December 8, 2006 - 8:41pm — ವಿಶ್ವನಾಥಅಂಬೇಡ್ಕರ್ ಪ್ರತಿಮೆಗೆ ಅಪಮಾನ: ಹಿಂಸಾರೂಪಕ್ಕೆ ತಿರುಗಿದ ಪ್ರತಿಭಟನೆಗೆ ನಾಲ್ವರ ಬಲಿ, ಅಂಬೇಡ್ಕರ್ ಮೂರ್ತಿ ಭಗ್ನ: ಬೀದರ್, ನಾಗಪುರ, ಕಾನ್ಪುರ... ಉದ್ವಿಗ್ನ ಮುಂದೆ ಓದಿ »

ಅಫ್ಜಲ್‌ಗೆ ಗಲ್ಲು ಶಿಕ್ಷೆ ಬೇಡ
October 10, 2006 - 5:26pm — ವಿಶ್ವನಾಥಹೌದು.
ಸಂಸತ್ ಭವನದ ಮೇಲೆ ದಾಳಿ ಮಾಡಿದ ಪ್ರಕರಣದಲ್ಲಿ ಮರಣ ದಂಡನೆಗೆ ಗುರಿಯಾಗಿರುವ ಕುಖ್ಯಾತ ಕಾಶ್ಮೀರಿ ಉಗ್ರಗಾಮಿ ಅಫ್ಜಲ್ ಗುರೂಗೆ "ಗೌರವಯುತ" ಗಲ್ಲು ಶಿಕ್ಷೆ ಬೇಡ; ಆದರೆ ಆತನನ್ನು ಸಾರ್ವಜನಿಕವಾಗಿ ಕಲ್ಲು ಹೊಡೆದು ಸಾಯಿಸಬೇಕು! ಮುಂದೆ ಓದಿ »

ನಿಧಾನಾಂಕ!
September 19, 2006 - 8:54pm — ವಿಶ್ವನಾಥತಪ್ಪಿಗೆ ಏನಾದರೊಂದು ಪಿಳ್ಳೆನೆವ ಹುಡುಕುವುದು ಮಾನವ ಸಹಜ ಸ್ವಭಾವ. ನಾನೂ ಒಬ್ಬ ಮನುಷ್ಯ ಪ್ರಾಣಿ ಆಗಿರುವುದರಿಂದ ಇದು ನನಗೂ ಅನ್ವಯಿಸುತ್ತದೆ. ಬರೆಯುವುದನ್ನು ಬಿಟ್ಟು ತುಂಬಾ ದಿನವಾಗಿದ್ದರಿಂದ ಏನಾದರೂ ಬರೆದೇ ತೀರಬೇಕೆಂಬ ಹಠದಿಂದ ಬ್ಲಾಗ್ ಶುರುಮಾಡಿದೆ. ಅದು ತಕ್ಕಮಟ್ಟಿಗೆ ಅಪ್ ಡೇಟ್ ಆಗುತ್ತಿರುವಾಗಲೇ ಮುಂಬೈ ಸ್ಫೋಟದ ಸದ್ದಿಗೆ "ಬ್ಲಾಗ್‌ಸ್ಪಾಟ್ " ತನ್ನ ಕದಮುಚ್ಚಿ "ಬ್ಲಾಕ್‌ಸ್ಪಾಟ್" ಆಯಿತು. ಇದರ ಬೆನ್ನ ಹಿಂದೆಯೇ ನನ್ನ ಬ್ಲಾಗ್ ಕೂಡ ಆಲಸ್ಯ ರೋಗದಿಂದ ಹಾಸಿಗೆ ಹಿಡಿಯಿತು. ಮುಂದೆ ಓದಿ »

- ವಿಶ್ವನಾಥ ರವರ ಬ್ಲಾಗ್
- Login or register to post comments
- 1634 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ
ಇದೇನಾ ಪತ್ರಿಕೋದ್ಯಮ? - 3
July 27, 2006 - 9:49am — ವಿಶ್ವನಾಥಅಭಿವೃದ್ಧಿ ಪತ್ರಿಕೋದ್ಯಮ
(ಮುಂದುವರಿದ ಭಾಗ)
ನಮ್ಮ ಮಾಧ್ಯಮದಲ್ಲಿನ ವರದಿಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದರೆ ಇವು ನಗರದ ಗಡಿ ಬಿಟ್ಟು ಆಚೆಗೆ ಹೋಗುತ್ತಿರುವಂತೆ ಕಾಣುವುದಿಲ್ಲ. ಮುಂದೆ ಓದಿ »

- ವಿಶ್ವನಾಥ ರವರ ಬ್ಲಾಗ್
- Login or register to post comments
- 1526 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ
ಶಹಬ್ಬಾಶ್ ಮುಂಬೈಕಾರ್!
July 13, 2006 - 9:42am — ವಿಶ್ವನಾಥಮುಂಬೈನಲ್ಲಿ ಜೂನ್ 11, 2006 ರ ಸಂಜೆ 6-20 ರಿಂದ 6-32 ರ ವರೆಗೆ ಕೇವಲ ಹನ್ನೆರಡೇ ನಿಮಿಷಗಳಲ್ಲಿ 7 ಬಾರಿ ಸಂಭವಿಸಿದ ಭಾರಿ ಸ್ಫೋಟಕ್ಕೆ 200ಕ್ಕೂ ಹೆಚ್ಚು ಮುಗ್ಧ ಜನರು ಸಾವನ್ನಪ್ಪಿರುವ ಸುದ್ದಿ ಬೆಳಗಿನ ಪತ್ರಿಕೆಗಳಲ್ಲಿ ಅಚ್ಚಾಗಿ ಅದರ ಶಾಯಿ ಆರುವ ಮುನ್ನವೇ ಜುಲೈ 12ರ ಬೆಳಗ್ಗೆ ಅಲ್ಲಿನ ಜನಜೀವನ ಮಾಮೂಲಿ ಸ್ಥಿತಿಗೆ ಬಂದಾಗಿತ್ತು. ಮುಂದೆ ಓದಿ »


RSS: