ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ › User account

Anandarao (ಬ್ಲಾಗ್ ಬರಹಗಳು)

Sangita Madurya

July 25, 2006 - 1:13pm — Anandarao

ಸಂಗೀತದ ಮಾಧುರ್ಯ

ಸಂಗೀತ ಕೇಳಲು ಎಲ್ಲರಿಗೂ ಆಸಕ್ತಿ. ಜಾನಪದ, ಶಾಸ್ತ್ರೀಯ ಸಂಗೀತ, ಭಾವಗೀತೆ, ಸಿನಿಮಾ ಸಂಗೀತ ಹೀಗೆ ಹಲವು ಸಂಗೀತ ಕೇಳಲು ಜನರು ಇಷ್ಟ ಪಡುತ್ತಾರೆ. ಈಗಿನ ಕಾಲದ ಯುವಕರು ಧ್ಯಾನ ಮಾಡುವ ವೇಳೆಯಲ್ಲಿ ಶಾಸ್ತ್ರೀಯ ಸಂಗೀತ ಕೇಳುತ್ತಾರೆ. ಪಂ ಹರಿಪ್ರಸಾದ್ ಚೌರಾಸಿಯಾ, ಪಂ. ಭೀಮಸೇನ ಜೋಶಿ, ಪಂ. ರವಿಶಂಕರ್ ಹಾಗು ಪಂ. ಜಸ್ ರಾಜ್ ಅವರ ಧ್ವನಿ ಮುದ್ರಕೆಗಳನ್ನು ಹೆಚ್ಚಾಗಿ ಕೇಳ ಬಯಸುತ್ತಾರೆ. ಇತ್ತೀಚೆಗೆ ನಾನು ಕೇಳಿ ಆನಂದಿಸಿದ ಧ್ವನಿ ಮುದ್ರಿಕೆ ಬಗ್ಗೆ ನಿಮ್ಮೊಡನೆ ಹಂಚಿಕೊಳ್ಳು ಬಯಸುತ್ತೇನೆ. ಈ ಧ್ವನಿ ಮುದ್ರಿಕೆಯ ಹೆಸರು ಅಂತರಯಾಮಿ ಸುಪ್ರಸಿಧ್ದವಾದ ಭಾಂಸುರಿ (ಕೊಳಲು) ವಾದಕ ಪಂ. ಪ್ರವಿಣ್ ಘೋಡ್‌ಕಿಂಡಿ ಅವರು ರಾಗ್ ಭೂಪ್ (ಕರ್ನಾಟಕ ಸಂಗೀತ ಪದ್ದತಿಯಲ್ಲಿ ಇದನ್ನು ರಾಗ ಮೋಹನವೆಂದು ಕರೆಯುತ್ತೇವೆ). ಈ ಧ್ವನಿ ಮುದ್ರಿಕೆಯ ವಿಷೇಶ ಏನಂದ್ರೆ ಒಂದು ಗಂಟೆಯ ಕಾಲ ಬರಿ ಆಲಾಪ್ ಮಾಡಿದ್ದಾರೆ. ತಬಲದ ಸಾತೇ ಇಲ್ಲ.ನಿಧಾನ ಗತಿಯಲ್ಲಿ ಭೂಪ್ ರಾಗವನ್ನು ಎಳೆ ಎಳೆಯಾಗೆ ಚಿತ್ರಿಸಿದ್ದಾರೆ. ಈ ಧ್ವನಿ ಮುದ್ರಿಕೆ ಕೇಳುತ್ತಾ ಧನ್ಯ ಮಗ್ನರಾಗಿ ಕುಳಿತರೆ ಯಾರು ಬೇಕಾದರು ಈ ಪ್ರಪಂಚವನ್ನು ಮರೆಯ ಬಹದು. ನಿತ್ಯವು ಇದ್ದನ್ನು ಕೇಳುತ್ತಾ ಧ್ಯಾನ ಮಾಡಿದರು ಮತ್ತೆ ಮತ್ತೆ ಕೇಳ ಬೇಕೆಂಬ ಹಂಬಲ ಹೆಚ್ಚುತ್ತದೆ. ಮನಸ್ಸಿಗೆ ಉಲ್ಲಾಸ, ಹಾಗು ದೇಹದ ಶ್ರಮವನ್ನು ಮರೆಯಬಹುದು. ಕೆಲಸ ಮಾಡುವಾಗ ಈ ಮುದ್ರಿಕೆ ಕೇಳುತ್ತಾ ಕೆಲಸ ಮಾಡಿದರೆ ಕೆಲಸದ ಶ್ರಮ ಗೊತ್ತಾಗುವುದಿಲ್ಲ, ಹಾಗು ಸಮಯ ಕಳೆಯುವುದು ಗೊತ್ತಾಗುವುದಿಲ್ಲ.  ಮುಂದೆ ಓದಿ »

~.~
  • Anandarao ರವರ ಬ್ಲಾಗ್
  • Login or register to post comments
  • 859 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಬ್ಲಾಗ್ ಸ್ಪಾಟ್ ಬ್ಲಾಕ್ ಬಗ್ಗೆ

July 21, 2006 - 5:30pm — Anandarao

ಬ್ಲಾಗ್ ಸ್ಪಾಟ್ ಗಳನ್ನು ಬ್ಲಾಕ್ ಮಾಡಿ ಕೇಂದ್ರ ಸರಕಾರ ಬಹಳ ದೊಡ್ಡ ತಪ್ಪು ಮಾಡಿತು.

ಜನತೆಯ ಸ್ವಾತಂತ್ರವನ್ನು ಕಿತ್ತಿಕೊಂಡಂತೆ ಆಗ್ಗಿತ್ತು. ಯಾರು ಬ್ಲಾಗ್ ಮುಲಕ ಏನು ತಿಳಿಸುವುದಿಲ್ಲ. ಇದ್ದನ್ನು ಸಕಾ೯ರ ಒಪ್ಪಿಕೊಳ್ಳ ಬೇಕು.  ಮುಂದೆ ಓದಿ »

~.~
  • Anandarao ರವರ ಬ್ಲಾಗ್
  • Login or register to post comments
  • 599 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ನಾನು ಒಬ್ಬ ಹೊಸ ಸಧಸ್ಯನಾಗಿದ್ದೇನೆ

July 21, 2006 - 4:53pm — Anandarao

ನಾನು ಇಂದು ಹೊಸ ಸಧಸ್ಯ ನಾಗಿದ್ದೇನೆ.

ನಾನು ಸುಲೇಖ.ಕಾಂ ನಲ್ಲಿ ಆಂಗ್ಲ ದಲ್ಲಿ ಬರಹಗಳನ್ನು ಬರೆಯುತ್ತಿದ್ದೇನೆ.  ಮುಂದೆ ಓದಿ »

~.~
  • Anandarao ರವರ ಬ್ಲಾಗ್
  • 4 ಪ್ರತಿಕ್ರಿಯೆಗಳು
  • 712 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Achala Sethu
    ಉ: ಬಹಳ ಕಾಡಿದ ನುಡಿಮುತ್ತು...ಅರ್ಥೈಸುವಿರಾ?
    November 24, 2008 - 12:39am
  • rashmi_pai
    ಉ: ಭಾಷಾನುವಾದವೇನು?
    November 23, 2008 - 10:27pm
  • ASHOKKUMAR
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 10:14pm
  • srikanth
    ಉ: ಓಶೋ ಕಂಡಂತೆ ಗಾಂಧಿ!
    November 23, 2008 - 9:53pm
  • muralihr
    ಉ: ಸಾರ್ಥಕ ಜೀವನ:
    November 23, 2008 - 9:29pm
  • sandhya.darshini
    ಉ: ಕಂಗ್ಲಿಷ್ ನಲ್ಲಿ ಮಾತಾಡುವುದು ಹೇಗೆ?
    November 23, 2008 - 9:28pm
  • cmariejoseph
    ಉ: ಭಾಷಾನುವಾದವೇನು?
    November 23, 2008 - 9:05pm
  • gurubaliga
    ಉ: ಭಾಷಾನುವಾದವೇನು?
    November 23, 2008 - 8:57pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 7:04pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 7:04pm
ಇನ್ನಷ್ಟು


ಏನೇನೋ ನಡೆದಿಹವು ವಿಜ್ಞಾನ ಸಂಧಾನ ।
ಮಾನುಷ್ಯ ಬಾಂಧವ್ಯವೊಂದು ಮುರಿದಿಹುದು ।।
ತಾನೊಡರ್ಚಿದ ಹೊನ್ನರಸವೆ ನರನ ಕೊರಳ್ಗೆ ।
ನೇಣಾಗಿಹುದು ನೋಡು - ಮರಳ ಮುನಿಯ ।।

— ಡಿ.ವಿ.ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator