Appi (ಚರ್ಚೆಯ ವಿಷಯಗಳು)
"Don't Know" - ಆಯ್ಕೆ ಯಾಕಿರಬಾರದು ಚುನಾವಣೆಗಳಲ್ಲಿ?
August 24, 2005 - 3:18am — Appiನಮಸ್ಕಾರ,
ನನಗೆ 18 ತುಂಬುತ್ತಲೆ, ಈ ವರ್ಷದಿಂದ ಚುನಾವಣೆಗಳಲ್ಲಿ ಪಾಲ್ಗೊಳ್ಳೊ "ಭಾಗ್ಯ" ಕೂಡಿ ಬಂದಿದೆ.. ಆದರೆ ಯಾರಿಗೆ ಮತ ನೀಡಲಿ?
ನನಗೆ ಗೊತ್ತಿರೊ ಹಾಗೆ ನಮ್ಮ areaದಲ್ಲಿ ಇರೋರೆಲ್ಲ wasteಗಳು - ಯಾರಿಗೆ ಹಾಕಿದ್ರು ಅದರಿಂದ ನಮಗೆ ಯಾರಿಗೂ ಏನು ಉಪಯೋಗ ಇಲ್ಲ ಅಂತನು ಚೆನಾಗ್ ಗೊತ್ತು!
ಇನ್ನು ಅದರ ಮೇಲಿರೊರೊ ಅಷ್ತೆ - ಯಾರೆ ಗೆದ್ದರೂ ಕನ್ನಡ, ಕರ್ನಾಟಕದ ಬಗ್ಗೆ ಯಾವುದೆ ಕಾಳಜಿ ಇರೊಲ್ಲ ಅವರಿಗೆ! ಮುಂದೆ ಓದಿ »





RSS: