BogaleRagale (ಬ್ಲಾಗ್ ಬರಹಗಳು)
ಕಾಂguess ಸತ್ಯಾಗ್ರಹದ ವಿರುದ್ಧ ಬಿಜೆಪಿ ಸತ್ಯಾಗ್ರಹ !
January 31, 2007 - 9:32am — BogaleRagaleಬೊಗಳೂರು, ಜ.31- ಗಾಂಧೀಜಿ ಪ್ರಣೀತ ಸತ್ಯಾಗ್ರಹದ ಶತಮಾನೋತ್ಸವವನ್ನು ಪಕ್ಷಕ್ಕೆ ಸೀಮಿತಗೊಳಿಸಿ ಆಚರಿಸಿದೆ ಎಂದು ವಿರೋಧಿಗಳಿಂದ ಶ್ಲಾಘನೆಗೆ ಕಾರಣವಾಗಿರುವ ಕಾಂguess, ತನ್ನ ನಿಲುವನ್ನು ಸಮರ್ಥಿಸಿಕೊಂಡಿದೆ. http://bogaleragale.blogspot.com/ ಮುಂದೆ ಓದಿ »

- BogaleRagale ರವರ ಬ್ಲಾಗ್
- Login or register to post comments
- 640 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



- ನಿರ್ವಾಹಕರ ಗಮನಕ್ಕೆ ತನ್ನಿ
ಬೆತ್ತಲೆ ಪ್ರತಿಭಟನೆಯಲ್ಲ, Dog-Walk ಅಭ್ಯಾಸ !
January 30, 2007 - 9:03am — BogaleRagaleಬೊಗಳೂರು, ಜ.30- ಶಾಲಾ ಮಕ್ಕಳನ್ನು ಬೆತ್ತಲೆಗೊಳಿಸಲಾಗಿದೆ ಎಂಬ ಸುದ್ದಿ ಕೇಳಿ ಬೊಗಳೆ ರಗಳೆ ಬ್ಯುರೋ ಭೋಪಾಲಕ್ಕೆ ತೆರಳಿ ವರದಿಯ ಅನೈಜತೆಯೇನು ಎಂಬುದನ್ನು ಪರೀಕ್ಷಿಸಿ ಓದುಗರಿಗೆ ಅಸತ್ಯಾಂಶ ತಿಳಿಯಪಡಿಸಲು ನಿರ್ಧರಿಸಿತು. ಮುಂದೆ ಓದಿ »

- BogaleRagale ರವರ ಬ್ಲಾಗ್
- Login or register to post comments
- 327 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



- ನಿರ್ವಾಹಕರ ಗಮನಕ್ಕೆ ತನ್ನಿ
ಹೆಗ್ಗಳಿಕೆಗೆ ಕಳಂಕ ಯತ್ನ : ಲಂಚಾವತಾರಿಗಳ ಆಕ್ರೋಶ
January 29, 2007 - 9:49am — BogaleRagaleಬೊಗಳೂರು, ಜ.29- ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲೊಂದು ಎಂಬ ಹೆಗ್ಗಳಿಕೆಯನ್ನು ನಿವಾರಿಸಲು ಹುಟ್ಟಿಕೊಂಡಿರುವ ಸಂಘಟನೆ ವಿರುದ್ಧ ರಾಜ್ಯಾದ್ಯಂತ ಅಧಿಕಾರಿ ವರ್ಗವು ಸಿಡಿದೆದ್ದಿರುವುದಾಗಿ ವರದಿಯಾಗಿದೆ. ಮುಂದೆ ಓದಿ »

- BogaleRagale ರವರ ಬ್ಲಾಗ್
- Login or register to post comments
- 299 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



- ನಿರ್ವಾಹಕರ ಗಮನಕ್ಕೆ ತನ್ನಿ
ಮಲ್ಲಿಕಾ ಮೇಲೆ ಬಾರ್‌ಬಾರಿಕ್ ಕೇಸ್
January 27, 2007 - 10:12am — BogaleRagaleಬೊಗಳೂರು, ಜ.27- ಇತ್ತೀಚೆಗೆ ನ್ಯಾಯವಾದಿಗಳೇ ಕಾನೂನನ್ನು ಕೈಗೆತ್ತಿಕೊಳ್ಳುತ್ತಿರುವ ಪ್ರಕರಣಗಳು ಅಲ್ಲಲ್ಲಿ ವರದಿಯಾಗುತ್ತಿರುವಂತೆಯೇ, ಅವರು ಕಾನೂನು ರಕ್ಷಕರಾಗಿಯೂ ಕಾರ್ಯ ನಿರ್ವಹಿಸುತ್ತಿರುವ ಪ್ರಕರಣವೂ ವರದಿಯಾಗುತ್ತಿದೆ. (http://bogaleragale.blogspot.com/) ಮುಂದೆ ಓದಿ »

- BogaleRagale ರವರ ಬ್ಲಾಗ್
- Login or register to post comments
- 317 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



- ನಿರ್ವಾಹಕರ ಗಮನಕ್ಕೆ ತನ್ನಿ
ಆಂಟಿ-ಉಪದ್ರವ ಆಯುಧ (ಆಉಆ) ಸಂಶೋಧನೆ
January 25, 2007 - 10:34am — BogaleRagaleಬೊಗಳೂರು, ಜ.25- ಉಪಗ್ರಹಗಳನ್ನು ಕೊಲ್ಲುವ ಆಯುಧವೊಂದನ್ನು ಪತ್ತೆ ಹಚ್ಚಿರುವುದಾಗಿ ಚೀನಾ ಕೊನೆಗೂ ಒಪ್ಪಿಕೊಂಡಿರುವುದು ಇಡೀ ವಿಶ್ವದಲ್ಲಿ ಹೊಸ ಸಂಚಲನ ಮೂಡಿಸಿದ್ದು, ಕೆಲವರು ಹರ್ಷಚಿತ್ತರಾಗಿದ್ದರೆ, ಮತ್ತೆ ಕೆಲವರು ರೋಷಾಕುಲರಾಗಿದ್ದಾರೆ. (bogaleragale.blogspot.com) ಮುಂದೆ ಓದಿ »


RSS: