ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ › User account

ChaitraHosmane (ಲೇಖನಗಳು)

ಜೇಡರ ಬಲೆ ಹುಟ್ಟಿದ್ದು ಹೇಗೆ .....?

June 22, 2008 - 12:09pm — ChaitraHosmane

ಇತ್ತೀಚೆಗೆ ನಾನು ಕೇಳಿದ ಒಂದು ಸುಂದರ ಜನಪದ ಸೊಗಡಿನ ಕಥೆ ಇದು.

ಪ್ರಪಂಚದ ಅತ್ಯಂತ ಪ್ರಾಚೀನ ನಾಗರೀಕತೆ ಎಂದು ಹೆಸರಾಗಿದ್ದು ಗ್ರೀಸ್ ದೇಶದ ನಾಗರೀಕತೆ. ಈ ನಾಗರೀಕತೆ ಇಂದ ಹುಟ್ಟಿದ ಕಥೆಗಳು ಹಲವಾರು.

ತುಂಬ ವರ್ಷಗಳ ಹಿಂದೆ ಗ್ರೀಕ್ ದೇಶದಲ್ಲಿ ಅರಾಕ್ನೆ ಎಂಬ ಹೆಸರಿನ ಯುವತಿ ವಾಸವಾಗಿದ್ದಳಂತೆ. ಆಕೆಯ ವೃತ್ತಿ ನೇಯ್ಗೆ. ರೇಶಿಮೆಯ ನೂಲನ್ನು ತೆಗೆದು ಅದನ್ನು ಸುಂದರವಾಗಿ ನೇಯ್ದು ವಿಧ ವಿಧವಾದ ರೇಷ್ಮೆಯ ಬಟ್ಟೆ ಗಳನ್ನು ತಯಾರಿಸುವುದರಲ್ಲಿ ಆಕೆಗೆ ಎಲ್ಲಿಲ್ಲದ ಆಸಕ್ತಿ.. ಆಕೆಯಲ್ಲಿದ್ದ ಕಲಾತ್ಮಕತೆಯಂತು ಅದ್ಭುತ. ನೇಯ್ಗೆಯನ್ನೇ ತನ್ನ ಜೀವ ಎಂದು ಕೊಂಡಿದ್ದ ಆಕೆ ದಿನದ ಸಂಪೂರ್ಣ ಸಮಯವನ್ನು ಹೊಸ ಹೊಸ ಮಾದರಿಯ ರೇಷ್ಮೆ ಬಟ್ಟೆಗಳನ್ನು ತಯಾರಿಸುವುದರಲ್ಲಿ ಕಳೆಯುತಿದ್ದಳು. ಬರಿ ಅಷ್ಟೆ ಅಲ್ಲ ಆ ಕೆಲಸವನ್ನು ಅಷ್ಟೇ ಪ್ರೀತಿಸುತಿದ್ದಳು ಕೂಡ..

ಹಾಗಿರುವಾಗ ಆರಾಕ್ನೆ ವಾಸವಾಗಿರುವ ಸುತ್ತ ಮುತ್ತಣ ಗ್ರೀಕ್ ಎಲ್ಲ ಜನರು ಕೂಡ ರೇಶಿಮೆಯ ಬಟ್ಟೆಗಳನ್ನು ಕರೀದಿಸಲು ಇವಳಲ್ಲಿಗೆ ಬರತೊಡಗಿದರು. ಹೀಗೆ ಬರು ಬರುತ್ತಾ ಸುತ್ತ ಮುತ್ತಣ ಪ್ರದೇಶದಲ್ಲಿ ಆರಾಕ್ನೆಯಾ ಪ್ರಸಿದ್ಧಿ ಹೆಚ್ಚಾಗುತ್ತಾ ಹೋಯಿತು. ಆರಾಕ್ನೆಗಂತೂ ತನ್ನ ಬುದ್ದಿಶಕ್ತಿ ಕಲಾತ್ಮಕತೆಯ ಬಗ್ಗೆ ಎಲ್ಲಿಲ್ಲದ ಹೆಮ್ಮೆ. ಹೀಗೆಯೇ ಪ್ರಸಿದ್ಧಿ ಹೆಚ್ಚಾದಂತೆಲ್ಲಾ ಅರಾಕ್ನೆಗೆ ಅಹಂ ಶುರುವಾಯಿತು. ಆಕೆ ತನ್ನ ಕೌಶಲ್ಯದ ಬಗ್ಗೆ ಎಲ್ಲರಲ್ಲಿ ಹೇಳುವುದಕ್ಕೆ ಶುರುಮಾಡಿದಳು.. ಬರು ಬರುತ್ತಾ ತನ್ನ ಪ್ರಸಿದ್ದಿ ಇನ್ನು ಜಾಸ್ಥಿಯಾದಂಥೆಲ್ಲಾ ಆರಾಕ್ನೆಯ ಅಹಂ ಕೂಡ ಆಷ್ಟೇ ಜಾಸ್ತಿಯಾಯಿತು.. ಅವಳು ನನ್ನ ಬುದ್ದಿಶಕ್ತಿಯನ್ನು ಮೀರಿಸಲು ಗ್ರೀಕ್ ದೇಶದ ದೇವತೆ ಅಥೆನ್ಸ್ ಗೆ ( ನಮ್ಮಲ್ಲಿಯ ಸರಸ್ವತಿಯಂತೆ) ಕೂಡ ಸಾಧ್ಯವಾಗದು ಎಂದು ಹೇಳಲು ಶುರು ಮಾಡಿದಳಂತೆ.  ಮುಂದೆ ಓದಿ »

  • ಜನಪದ ಸಾಹಿತ್ಯ
~.~
  • 3 ಪ್ರತಿಕ್ರಿಯೆಗಳು
  • 315 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Achala Sethu
    ಉ: ಬಹಳ ಕಾಡಿದ ನುಡಿಮುತ್ತು...ಅರ್ಥೈಸುವಿರಾ?
    November 24, 2008 - 12:39am
  • rashmi_pai
    ಉ: ಭಾಷಾನುವಾದವೇನು?
    November 23, 2008 - 10:27pm
  • ASHOKKUMAR
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 10:14pm
  • srikanth
    ಉ: ಓಶೋ ಕಂಡಂತೆ ಗಾಂಧಿ!
    November 23, 2008 - 9:53pm
  • muralihr
    ಉ: ಸಾರ್ಥಕ ಜೀವನ:
    November 23, 2008 - 9:29pm
  • sandhya.darshini
    ಉ: ಕಂಗ್ಲಿಷ್ ನಲ್ಲಿ ಮಾತಾಡುವುದು ಹೇಗೆ?
    November 23, 2008 - 9:28pm
  • cmariejoseph
    ಉ: ಭಾಷಾನುವಾದವೇನು?
    November 23, 2008 - 9:05pm
  • gurubaliga
    ಉ: ಭಾಷಾನುವಾದವೇನು?
    November 23, 2008 - 8:57pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 7:04pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 7:04pm
ಇನ್ನಷ್ಟು


"ನೀವು ಲೋಕವನ್ನಾಗಲೋ, ಸಮಾಜವನ್ನಾಗಲೀ, ಪುರೋಹಿತಶಾಹಿಯನ್ನಾಗಲೀ ಬದಲಾಯಿಸಲು ಪ್ರಯತ್ನಿಸುವ ಅಗತ್ಯ ಖಂಡಿತ ಇಲ್ಲ. ನೀವು ಮತ್ತು ನಿಮ್ಮ ಮನಸ್ಸು ಪರಿವರ್ತನೆ ಆಗದೆ ಏನೂ ಬದಲಾಗುವುದಿಲ್ಲ"

— ಕುವೆಂಪು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator