ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › User account

Yamini (ಬ್ಲಾಗ್ ಬರಹಗಳು)

ಕಾವೇರಿ ಪ್ರತಿಭಟನೆ ಮತ್ತು ಕರಾವಳಿ ಜಿಲ್ಲೆಗಳು

March 5, 2007 - 4:12pm — Yamini

ಕಾವೇರಿ ನ್ಯಾಯ ಮಂಡಳಿಯ ತೀರ್ಪು ಬಂದ ನಂತರ 'ಕರ್ನಾಟಕಾದ್ಯಂತ ಪ್ರತಿಭಟನೆಗಳು ನಡೆದವು' ಆದರೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಮಾತ್ರ ಇದಕ್ಕೆ ಸಂಬಂಧಿಸಿ ಏನೂ ನಡೆಯಲಿಲ್ಲ. ಸರಕಾರ ಪರೋಕ್ಷ ಬೆಂಬಲ ನೀಡಿದ್ದ ಬಂದ್ ನಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಭಾಗವಹಿಸಲಿಲ್ಲ. ಅರ್ಥಾತ್ ಯಾರೂ ಬಂದ್ ಮಾಡಲಿಲ್ಲ. ಇದೆಲ್ಲಾ ಏನನ್ನು ತೋರಿಸುತ್ತದೆ?

ಕರಾವಳಿ ಜಿಲ್ಲೆಗಳವರಿಗೆ ಕರ್ನಾಟಕದ ಹಿತದ ಕುರಿತು ಯಾವ ಕಾಳಜಿಯೂ ಇಲ್ಲವೇ?

ಈ ಮೊದಲು ವರ ನಟ ಡಾ.ರಾಜ್ ಕುಮಾರ್ ರನ್ನು ಕಾಡುಗಳ್ಳ ವೀರಪ್ಪನ್ ಅಪಹರಿಸಿದಾಗಲೂ ಕರಾವಳಿ ಜಿಲ್ಲೆಗಳು ಹೆಚ್ಚು ಕಡಿಮೆ ಇಂಥದ್ದೇ ಪ್ರತಿಕ್ರಿಯೆಯನ್ನು ತೋರಿದ್ದವು. ಇದನ್ನು ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಸಾ.ರಾ. ಗೋವಿಂದು ಅವರು ಕರಾವಳಿ ಜಿಲ್ಲೆಯ ಜನಗಳ ವರ್ತನೆಯನ್ನು ಖಂಡಿಸಿದ್ದರು. ಕಾವೇರಿ ವಿಷಯದಲ್ಲಿ ಕರಾವಳಿ ಜಿಲ್ಲೆಗಳ ಜನರು ತೋರಿಸಿದ ನಿರ್ಲಿಪ್ತ ಮನೋಭಾವವನ್ನೂ ಹಲವರು ಖಂಡಿಸಿದರು. ಆದರೆ ಇದು ಹಿಂದಿನಷ್ಟು ಸುದ್ದಿಯಾಗಲಿಲ್ಲ.

ಕರ್ನಾಟಕದ ಇತಿಹಾಸ ಮತ್ತು ರಾಜಕಾರಣದ ಕುರಿತು ಬಹಳ ಅಧ್ಯಯನ ನಡೆಸಿರುವ ಜೇಮ್ಸ್ ಮೇನರ್ ಕೂಡಾ ಒಮ್ಮೆ ಕರಾವಳಿ ಜಿಲ್ಲೆಗಳನ್ನು ಸೋಷಿಯಲೀ ಎಕ್ಸೆಂಟ್ರಿಕ್ ಡಿಸ್ಟ್ರಿಕ್ಟ್ಸ್ ಎಂದು ಹೇಳಿದ್ದರು. ಕರಾವಳಿ ಜಿಲ್ಲೆಗಳು ಕರ್ನಾಟಕದ ಮುಖ್ಯವಾಹಿನಿಯ ಜತೆಗೆ ಒಂದಾಗಿಲ್ಲ ಎಂಬುದನ್ನು ಈ ಎಲ್ಲಾ ಅಂಶಗಳು ಎತ್ತಿ ತೋರಿಸುತ್ತಿವೆ. ಆದರೆ ಇದರ ಕಾರಣಗಳು ಮೈನ್ ಲ್ಯಾಂಡ್ ಕರ್ನಾಟಕ ಎಂದು ಕರೆಯಬಹುದಾದ ಪ್ರದೇಶಗಳ ಸಾಮಾಜಿಕ ಮನಸ್ಥಿತಿಯಲ್ಲಿದೆ ಎಂದು ನನಗನ್ನಿಸುತ್ತದೆ.  ಮುಂದೆ ಓದಿ »

~.~
  • Yamini ರವರ ಬ್ಲಾಗ್
  • 5 ಪ್ರತಿಕ್ರಿಯೆಗಳು
  • 1068 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪಿಯುಸಿಯಲ್ಲಿ ಫೇಲಾಗುವುದು ಹೀಗೆ?

July 14, 2006 - 5:31pm — Yamini

ನನ್ನ ಅಮ್ಮನ ಲೆಕ್ಕಾಚಾರ ಸರಿಯಾಗಿದ್ದರೆ ನಾನು ಇಷ್ಟು ಹೊತ್ತಿಗೆ ಎಂಬಿಬಿಎಸ್ ಓದುತ್ತಾ ಇರಬೇಕಿತ್ತು. ಅಪ್ಪ ಹೇಳಿದಂತೆ ಕೇಳಿದ್ದರೆ ಈಗ ಕಂಪ್ಯೂಟರ್ ಸೈನ್ಸ್ ಕಲಿಯಬೇಕಿತ್ತು. ಯಾರ ಮಾತನ್ನೂ ಕೇಳದೇ ಇದ್ದುದರಿಂದ ಸಮಾಜ ಕಾರ್ಯ ಕಲಿಯುತ್ತಾ ಇದ್ದೇನೆ. ಈಗ ನಾನು ಬರೆಯಲು ಹೊರಟಿರುವ ವಿಷಯಕ್ಕೆ ಈ ವಿವರಗಳು ಎಷ್ಟರ ಮಟ್ಟಿಗೆ ಬೇಕು ಎಂಬುದು ಗೊತ್ತಿಲ್ಲ. ನನಗೆ ಮಾತ್ರ ಈ ವಿವರಗಳು ಅಗತ್ಯ ಎನಿಸುತ್ತಿವೆ.  ಮುಂದೆ ಓದಿ »

~.~
  • Yamini ರವರ ಬ್ಲಾಗ್
  • 9 ಪ್ರತಿಕ್ರಿಯೆಗಳು
  • 972 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಅ-ಪರಿಚಿತ!

June 13, 2006 - 5:40pm — Yamini

ನಾಲ್ಕು ದಿನಗಳಿಂದ ಮಳೆ ನಿಂತಿದೆ. ಮಂಗಳೂರಿನಲ್ಲಿ ಮಳೆ ನಿಂತಿದೆ ಅಂದರೆ ಬಿಸಿಲು ಹೆಚ್ಚಿದೆ ಎಂಬ ಅರ್ಥವೂ ಇದೆ!  ಮುಂದೆ ಓದಿ »

~.~
  • Yamini ರವರ ಬ್ಲಾಗ್
  • 4 ಪ್ರತಿಕ್ರಿಯೆಗಳು
  • 823 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • vidhata
    ಉ: ವಿವೇಕಾನಂದರ ಭಾಷಣ
    October 8, 2008 - 11:17am
  • Arun Dongre
    ಉ: hi friends,
    October 8, 2008 - 11:14am
  • hndivya
    ಉ: ನಿರೀಕ್ಷೆ
    October 8, 2008 - 11:12am
  • vidhata
    ಉ: ಅಲ್ನೋಡು, ಕಲ್ಬೆಂಚಿನ್ಮೇಲೆ ಕೂತ್ಕೊಂಡ್ ಎಷ್ಟ್ ಚೆನ್ನಾಗ್ ಬರೀತಿದಾರಲ್ವಾ !
    October 8, 2008 - 11:08am
  • Arun Dongre
    ಉ: ಗಜಲ್
    October 8, 2008 - 11:08am
  • harsha.st
    ಉ: ಭಗವದ್ಗೀತೆಯ ಯಥಾರೂಪ
    October 8, 2008 - 11:02am
  • harsha.st
    ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?
    October 8, 2008 - 10:52am
  • ASHOKKUMAR
    ಉ: ಲಿನಕ್ಸ್ ಗೆ ೧೭ ವರ್ಷದ ಹರೆಯ
    October 8, 2008 - 10:52am
  • kishoreyc
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 8, 2008 - 10:24am
  • Aditi
    ಉ: ಇಂಬಕ್ಕ
    October 8, 2008 - 10:14am
ಇನ್ನಷ್ಟು


ಹಣವು ಗೊಬ್ಬರದಂತೆ; ನೀವು ಅದನ್ನು ಚೆನ್ನಾಗಿ ಹರಡಬೇಕು, ಇಲ್ಲದಿದ್ದರೆ ಅದು ಎಲ್ಲೆಡೆ ವಾಸನೆಯಾಗುತ್ತದೆ.

— ಜೆ. ಪಾಲ್ ಗೆಟ್ಟಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator