ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ › User account

anoopkittur (ಲೇಖನಗಳು)

ಸ್ವ ಸಹಾಯ ಸಹಕಾರಿಗಳು ಮಾಡಿದ ಕ್ರಾಂತಿ

November 18, 2005 - 3:53pm — anoopkittur

ಒಂದು ಸಹಕಾರಿ ಸಂಸ್ಥೆ ಗ್ರಾಮದಲ್ಲಿ ಮತ್ತು ಅಲ್ಲಿನ ಜನರಲ್ಲಿ ಏನೆಲ್ಲಾ ಬದಲಾವಣೆ ತರಬಹುದೆಂದು ಕರೀಂ ನಗರ ಜಿಲ್ಲೆಯ ಗಟ್ಲ ನರ್ಸಿಂಗಾಪುರಕ್ಕೆ ಹೋದರೆ ನಿಮಗೆ ಸ್ಪಷ್ಟವಾಗುತ್ತದೆ. ಇಲ್ಲಿನ ಪ್ರತಿಭಾ ಮಹಿಳಾ ಸ್ವಕೃಷಿ ಪೊದಪು ಪರಸ್ಪರ ಸಹಾಯಕ ಸಹಕಾರ ಪರಿಮಿತ ಸಂಘಂ ಇಲ್ಲಿನ ಜನರಲ್ಲಿ ಅಂತಹ ಬದಲಾವಣೆ ತಂದಿದೆ.  ಮುಂದೆ ಓದಿ »

  • ಅನುಭವ ಕಥನ
~.~
  • 6 ಪ್ರತಿಕ್ರಿಯೆಗಳು
  • 900 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೈಕ್ರೋ ಕ್ರೆಡಿಟ್ ನಿಂದ ಮೈಕ್ರೋ ಬ್ಯಾಂಕಿಂಗ್ ಕಡೆಗೆ

November 18, 2005 - 3:14pm — anoopkittur

ಇತ್ತೀಚೆನ ದಿನಗಳಲ್ಲಿ ಎಲ್ಲಾ ಕಡೆಗಳಲ್ಲೂ ಸ್ವ ಸಹಾಯ ಗುಂಪುಗಳನ್ನು ಸಂಘಟಿಸಿ ಗ್ರಾಮೀಣ ಜನರನ್ನು ಅದರಲ್ಲೂ ಮಹಿಳೆಯರನ್ನು ಮೈಕ್ರೋ ಕ್ರೆಡಿಟ್ ಚಟುವಟಿಕೆಗಳಲ್ಲಿ ತೊಡಗಿಸುವ ಕೆಲಸವನ್ನು ವಿವಿಧ ಸ್ವಯಂ ಸೇವಾ ಸಂಸ್ಥೆಗಳು ನಡೆಸುತ್ತಿವೆ. ಈ ರೀತಿ ಸಂಘಟಿಸಲಾದ ಸ್ವ ಸಹಾಯ ಗುಂಪುಗಳ ಚಟುವಟಿಕೆಗಳನ್ನು ಇನ್ನೂ ಹೆಚ್ಚು ಬಲಗೊಳಿಸಲು ಹಾಗೂ ಸ್ವ ಸಹಾಯ ಗುಂಪುಗಳಲ್ಲಿ ತೊಡಗಿರುವ ಜನರಿಗೆ ಉಳಿತಾಯ ಹಾಗೂ ಸಾಲದ ವಿವಿಧ ಸೇವೆಗಳನ್ನು ನೀಡುವುದು ಇಂದಿನ ಅಗತ್ಯವಾಗಿದೆ. ಸ್ವ ಸಹಾಯ ಗಂಪುಗಳು ತಮ್ಮ ವಿಶಿಷ್ಟವಾದ ಅಸ್ತಿತ್ವವನ್ನು ಉಳಿಸಿಕೊಂಡು ಸದಸ್ಯರಿಗೆ ಹೆಚ್ಚಿನ ಉಳಿತಾಯದ ಮತ್ತು ವಿವಿಧ ಬಗೆಯ ಸಾಲದ ಸೇವೆಯ ಅಗತ್ಯವನ್ನು ಪೂರೈಸಲು ಅವುಗಳಿಗೆ ಸಾಂಸ್ಥಿಕ ರೂಪ ಕೊಡುವ ಅಗತ್ಯವಿದೆ.  ಮುಂದೆ ಓದಿ »

  • ಪ್ರಚಲಿತ
~.~
  • Login or register to post comments
  • 928 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕನ್ನಡ ರಣಧೀರರ ಕೆಲಸ ಬೆಳಗಾವಿಗೆ ಕುತ್ತು

November 16, 2005 - 4:09pm — anoopkittur

ಬೆಳಗಾವಿಯ ಮೇಯರ್ ಶ್ರೀ ವಿಜಯ ಮೋರೆಯವರಿಗೆ ಬೆಂಗಳೂರಿನಲ್ಲಿ ಕನ್ನಡ ರಣಧೀರ ಪಡೆಯ ಕಾರ್ಯಕರ್ತರು ಮಸಿ ಬಳಿದು ಕನ್ನಡದ ರಕ್ಷಣೆಗೆ ಕನ್ನಡದ ನೆಲ, ಜಲದ ರಕ್ಷಣೆಗೆ ಭಾರೀ ಶೌರ್ಯದ ಕೆಲಸ ಮಾಡಿದರೆಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಚಂಪಾ ಕೊಂಡಾಡುತ್ತಿದ್ದಾರೆ.  ಮುಂದೆ ಓದಿ »

  • ಪ್ರಚಲಿತ
~.~
  • 6 ಪ್ರತಿಕ್ರಿಯೆಗಳು
  • 955 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಸಾಂಗರ್, ರಾಜಸ್ಥಾನ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 5:53am
  • ASHOKKUMAR
    ಉ: " ಮನಸ್ಸುಗಳ ಏಕತೆ " -ಕಲಾಂ ಮೇಷ್ಟ್ರು-ಲೇಖಕರು : ಪ್ರೊ. ಎಚ್. ಆರ್. ರಾಮಕೃಷ್ಣರಾವ್,
    October 16, 2008 - 5:06am
  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 5:03am
  • createam
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 4:56am
  • imunde
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 4:55am
  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 4:50am
  • createam
    ಉ: ಕೈ ಕೊಟ್ಟ ಜೆಟ್ ಏರ್
    October 16, 2008 - 4:49am
  • hamsanandi
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 3:33am
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:12am
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:06am
ಇನ್ನಷ್ಟು


ಪ್ರೀತಿಯು ಮನುಷ್ಯನನ್ನು ಹುಚ್ಚನನ್ನಾಗಿಸುತ್ತದೆ.

— ಸಿಗ್ಮಂಡ್ ಫ್ರಾಯ್ಡ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator