mayakar (ಲೇಖನಗಳು)
ಕನಸಿನ ಕನ್ಯ
July 4, 2008 - 8:19am — mayakarಕನಸಿನ ಕನ್ಯೆ
ರವಿಯ ರಮ್ಯತೆಯಲಿ ರಮಿಸಿರುವೆ ರತ್ನದಂತೆ
ಕವಿಯ ಕವಿತೆಯಲಿ ಕುಳಿತಿರುವೆ ಕರಗದಂತೆ
ದಿನದ ದಿನಚರಿಯ ಧರಿಸಿರುವೆ ಧರಿತ್ರಿಯಂತೆ
ಮನದ ಮಮತೆಯಲಿ ಮಲಗಿರುವೆ ಮಗುವಿನಂತೆ ||೧||
ಸುಧೆಯ ಸವಿಸಿರುವೆ ಸುಂದರ ಸಮುದ್ರದಂತೆ
ಹ್ರುದಯ ಹೊಮ್ಮಿಸಿರುವೆ ಹೊಸ ಹುಮ್ಮಸ್ಸಿನಂತೆ
ಚಿತ್ತವ ಚೆಲ್ಲಿರುವೆ ಚಿತ್ತಾರದ ಚಿತ್ರದಂತೆ ಮುಂದೆ ಓದಿ »

- Login or register to post comments
- 90 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ





RSS: