Personal Information
- ಪೂರ್ಣ ಹೆಸರು
- ಶಂಕರ ಪ್ರಸಾದ
- URL
- http://somari-katte.blogspot.com
- Current Location
- ಬೆಂಗಳೂರು
- ಪರಿಚಯ
ಮೂಲತಃ ಮೈಸೂರು, ಓದಿದ್ದು ಮೈಸೂರು ಹಾಗು ಹೈದ್ರಬಾದು. ಹೊಟ್ಟೆಪಾಡಿಗಾಗಿ ಬೆಂಗಳೂರಿನಲ್ಲಿ ಒಂದು ಫ್ರೆಂಚ್ ಏರೋಸ್ಪೇಸ್ ಕಂಪೆನಿಯಲ್ಲಿ ಡಿಜೈನ್ ಎಂಜಿನಿಯರ್ ಆಗಿ ಕಾಯಕ.
ಕನ್ನಡವೆಂದರೆ ಅಪಾರ ಅಭಿಮಾನ, ಗೌರವ, ಹೆಮ್ಮೆ. ಮನಸ್ಸಿನ ತುಡಿತ, ಮಿಡಿತ ತೀರಿಸಿಕೊಳ್ಳೋಕ್ಕೆ ಬ್ಲಾಗಿಂಗ್ ಮಾಡ್ತೀನಿ. ಪ್ರವಾಸ, ಸಂಗೀತ, ಇಂಟರ್ನೆಟ್, ಅಡುಗೆಯಲ್ಲಿ ಹೊಸ ಪ್ರಯೋಗ ಮಾಡೋದು ನನ್ನ ಹವ್ಯಾಸಗಳು.
ಇತಿಹಾಸ
- Member for
- 2 ವರ್ಷಗಳು ೧ ದಿನ
- ಬ್ಲಾಗ್
- ಇತ್ತೀಚೆನ ಬ್ಲಾಗ್ ಬರಹಗಳನ್ನು ವೀಕ್ಷಿಸಿ


RSS: