ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ › User account

pachhu2002 (ಬ್ಲಾಗ್ ಬರಹಗಳು)

ಕಲ್ಪನೆಯು ಕನ್ಯೆ…

November 20, 2008 - 10:17am — pachhu2002

ಕಾದಿರುವುದೀ ಮನ ನಿನ್ನ ಬರುವಿಕೆಗಾಗಿ
ಕಾಯುತಿದೆ ಈ ಹೃದಯ ನಿನ್ನೊಲುಮೆಗಾಗಿ..

ನಿನ್ನ ಕಲ್ಪನೆಯದೊಂದು ಚಿತ್ರವನು ಹೃದಯದಿ ಹೊಂದಿರುವೆನು
ನಿನ್ನಂದವನು ನಾ ಕಂಡಿಲ್ಲ, ನಿನ್ನಯ ಚೆಲುವನ್ನು ಸೃಷ್ಟಿಕರ್ತನೇಬಲ್ಲನು…

ನನ್ನ ಕಲ್ಪನೆಯ ಬೆಡಗಿ ನೀ ಹೀಗಿರಬಹುದೆಂದು
ಚಿತ್ರಿಸಿರುವೆ ನಿನ್ನದೇ ರೂಪವನೊಂದು…

ಮುದ್ದಾದ ಸವಿಮಾತು ನನ್ನ ಕಿವಿಗೆ ಸಾಕು  ಮುಂದೆ ಓದಿ »

  • ಕಾವ್ಯ ಮತ್ತು ಕವನ
~.~
  • pachhu2002 ರವರ ಬ್ಲಾಗ್
  • 3 ಪ್ರತಿಕ್ರಿಯೆಗಳು
  • 114 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಹುನ್ಕಲ್ ವುಡ್

November 17, 2008 - 9:02am — pachhu2002

ಪ್ರತೀ ಸಲದಂತೆ ಈ ಸಲವೂ ಡಿಸೆಂಬರಿನಲ್ಲಿ ನಮ್ಮ ಚಾರಣದ ಕಾರ್ಯಕ್ರಮಕ್ಕೆ ತಯಾರಿ ನಡೆಯುತ್ತಿತ್ತು. ಕಳೆದಬಾರಿ ಅಣ್ಣನ ಮಗಳಿನ ನಾಮಕರಣವಿದ್ದಿದ್ದರಿಂದ ನನಗೆ ಚಾರಣಕ್ಕೆ ಹೋಗಲಾಗಿರಲಿಲ್ಲ. ವರುಷದ ಮಿಕ್ಕ ದಿನಗಳಲ್ಲಿ ಯಾಂತ್ರಿಕಜೀವನದಿಂದ ಸ್ವಲ್ಪ ಬದಲಾವಣೆ ಇರಲೆಂದು ನಮ್ಮ ಚಾರಣದ ತಂಡ ಡಿಸೆಂಬರಿನಲ್ಲಿ ಚಾರಣಕ್ಕೆ ಹೋಗುವುದು ವಾಡಿಕೆ. ಕಳೆದಬಾರಿ ಪ್ರಕೃತಿಯ ಮಡಿಲಿನಲ್ಲಿ ವಿಹರಿಸುವ ಅವಕಾಶ ಕೈತಪ್ಪಿದ್ದರಿಂದ ಈ ಸಲವಾದರೂ ಚಾರಣಕ್ಕೆ ಹೋಗಲೇಬೇಕೆಂದು ಮೊದಲೇ ಮನದಲ್ಲಿ ಎಣಿಸಿದ್ದೆ. ನಾನು ಖಂಡಿತವಾಗಿ ಬರುವುದಾಗಿಯೂ ತಿಳಿಸಿದ್ದೆ.

ಆದರೆ ಸ್ವಲ್ಪದಿನಗಳ ನಂತರವಷ್ಟೇ ನೆನಪಾಗಿದ್ದದ್ದು.... ನಾವು ಚಾರಣಕ್ಕೆ ಹೊರಡುವ ದಿನಾಂಕದಂದೇ ಅಪ್ಪನ ಮಾಸಿಕ ಇದೆಯೆಂದು. ಚಾರಣಕ್ಕಿಂತಾ ಮಾಸಿಕ ಮುಖ್ಯವಾದದ್ದರಿಂದ ಈ ಸಲವೂ ಚಾರಣದ ಅವಕಾಶ ಕೈ ತಪ್ಪಿ ಹೋಯಿತು. ಪ್ರಕೃತಿಯ ಮಡಿಲಿನಲ್ಲಿ ಪ್ರತಿವರುಷವೂ ಕಳೆಯುತ್ತಿದ್ದ ದಿನಗಳನ್ನು ಈ ಸಲ ಕಳೆಯಲಾಗಲಿಲ್ಲ ಎಂದುಕೊಳ್ಳುತ್ತಿರುವಾಗಲೇ ಮನೋಹರ ೨ ದಿನಗಳ ಚಾರಣದಬಗ್ಗೆ ಹೇಳಿದ. ಚಾರಣದ ಸ್ಥಳ, ಹೊರಡುವ ವೇಳೆ, ಅಲ್ಲಿಗೆ ಹೋಗುವ ವ್ಯವಸ್ಥೆ ಎಲ್ಲಾ ತಿಳಿದುಕೊಂಡು ನಾನು ಬರುವುದಾಗಿ ಹೇಳಿ ಆ ವಿಚಾರವಾಗಿ ಅದರಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡೆ. ಹರ್ಷ ಈ ಚಾರಣದ ಜವಾಬ್ದಾರಿಯನ್ನು ಹೊತ್ತಿದ್ದರು. ಪ್ರಾಕ್-ಸಿಸ್ ಅನ್ನುವ ಕಂಪನಿಯಲ್ಲಿ ಕೆಲಸ ಮಾಡುವ ಅವರು ಮತ್ತು ಅವರ ಸಹೋದ್ಯೋಗಿಗಳ ಜೊತೆಯಲ್ಲಿ ನಾನೂ ಒಬ್ಬನಾಗಿ "ಹುನ್ಕಲ್ ವುಡ್" ಅನ್ನುವ ಧಾಮಕ್ಕೆ (Resort) ಹೋಗಿ ಹತ್ತಿರದಲ್ಲೇ ಇರುವ ಹುನ್ಕಲ್-ರಾಕ್ ಅನ್ನು ಹತ್ತುವುದು ನಮ್ಮ ಪೂರ್ವಯೋಜಿತ ಕಾರ್ಯಕ್ರಮವಾಗಿತ್ತು. ಅಂದಾಜು ೩೪ ಜನ ಒಟ್ಟಿಗೇ ಒಂದು ಬಸ್ಸಿನಲ್ಲಿ ಚಿಕ್ಕಮಗಳೂರಿನ ಮೂಲಕ "ಹುನ್ಕಲ್ ವುಡ್" ಧಾಮಕ್ಕೆ ಹೋಗಬೇಕಾಗಿತ್ತು. ಅಲ್ಲಿ ಉಳಿದುಕೊಳ್ಳುವುದಕ್ಕೆ ವ್ಯವಸ್ಥೆ ಅಚ್ಚುಕಟ್ಟಾಗಿದ್ದದ್ದರಿಂದ ಹರ್ಷ ಮೊದಲೇ ಅದನ್ನು ಕಾದಿರಿಸಿದ್ದರು. ಆ ೩೪ ಜನದಲ್ಲಿ ೪ ಪುಟ್ಟ ಮಕ್ಕಳೂ ಇದ್ದದ್ದು ವಿಷೇಶ.

 ಮುಂದೆ ಓದಿ »

  • ಚಾರಣ
~.~
  • pachhu2002 ರವರ ಬ್ಲಾಗ್
  • 2 ಪ್ರತಿಕ್ರಿಯೆಗಳು
  • 151 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರೀತಿ ಮೂಡಿದಾಗ...

November 13, 2008 - 2:26pm — pachhu2002

ಛೇ....

ನಾನು ಹೀಗೆ ಮಾಡಬಾರದಿತ್ತು.....
ಆ ಪುಟ್ಟ ಮನಸ್ಸಿಗೆ ನೋವು ನೀಡಬಾರದಿತ್ತು....
ನಾನು ಅವಳನ್ನು ನೋಯಿಸಿಬಿಟ್ಟೆ ಕಣೋ !!!!
ಅವಳ ಆ ಕಣ್ಣುಗಳಿಂದ ಕಣ್ಣೀರಿಳಿಸಿಬಿಟ್ಟೆ....
ದೇವರು ನನ್ನನ್ನು ಯಾವತ್ತೂ ಕ್ಷಮಿಸುವುದಿಲ್ಲ....
ಅಲ್ಲ ಅಲ್ಲ ತಪ್ಪು....
ಈ ಪ್ರಶ್ನೆ ಬರುವುದೇ ಇಲ್ಲ ಅಲ್ವೇನೋ ???
ನಾನು ಈ ರೀತಿ ಮಾಡಿದ್ದು ಅವನ ಸಹಾಯದಿಂದನೇ ಅಲ್ವಾ ?  ಮುಂದೆ ಓದಿ »

  • ಸಣ್ಣ ಕಥೆ
~.~
  • pachhu2002 ರವರ ಬ್ಲಾಗ್
  • Login or register to post comments
  • 74 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ನಿಮ್ಮಲ್ಲಿ ನಲ್ಮೆಯ ವಿನಂತಿ...

November 7, 2008 - 9:54am — pachhu2002

ನಾವು ನಮ್ಮ ಕಳೆದುಹೋದ ದಿನಗಳತ್ತ ತಿರುಗಿ ನೋಡಿದರೆ ಎಂದಾದರೂ ಒಮ್ಮೆ ನಿಮಗೆ ನಿಮ್ಮ ಮನೆಯ ವಿಳಾಸಕ್ಕೆ ಒಂದು ಪತ್ರ ಅಥವಾ ಕರಪತ್ರ ಬಂದಿರಬಹುದು... "ಜೈ ಸಂತೋಷೀ ಮಾ" ...... ಹೀಗೆ ಆರಂಭವಾಗುವ ಪತ್ರ "ಇದನ್ನು ____ ಜನರಿಗೆ ಕಳುಹಿಸಿದರೆ ಒಳ್ಳೆಯದಾಗುತ್ತದೆ, ಇಲ್ಲವಾದಲ್ಲಿ ಕೆಡುಕಾಗುತ್ತದೆ" ಇಲ್ಲಿಯವರೆಗೆ ಇರುತ್ತಿತ್ತು.  ಮುಂದೆ ಓದಿ »

~.~
  • pachhu2002 ರವರ ಬ್ಲಾಗ್
  • 2 ಪ್ರತಿಕ್ರಿಯೆಗಳು
  • 171 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪಯಣ

November 3, 2008 - 9:17am — pachhu2002

ಸ್ವಲ್ಪ ದಿನಗಳ ಹಿಂದೆ ಕೆಲಸದಮೇಲೆ ನಾನು ಉತ್ತರ ಕರ್ನಾಟಕದ ಹೊಸಪೇಟೆಗೆ ಹೋಗಬೇಕಾಯಿತು. ಒಂದು ಹೊಸಾ ತಂತ್ರಾಂಶವನ್ನ ಅಲ್ಲಿಯ ಕಂಪನಿಯಲ್ಲಿ ಅಳವಡಿಸಿಕೊಡಬೇಕಾಗಿತ್ತು. ನಾನು ನಮ್ಮ ಕಾರ್ಯಾಲಯದಲ್ಲಿ ಅದನ್ನು ಒಮ್ಮೆ ಪರೀಕ್ಷಿಸಿದ್ದರೂ ಆ ವಾತಾವರಣಕ್ಕೆ, ಆ ಕಂಪನಿಯವರ ಬೇಡಿಕೆಗೆ ಈ ತಂತ್ರಾಂಶ ಹೊಂದಿಕೆಯಾಗುತ್ತದೋ ಇಲ್ಲವೋ ಅನ್ನುವ ಅನುಮಾನ...  ಮುಂದೆ ಓದಿ »

  • ಅನುಭವ ಕಥನ
~.~
  • pachhu2002 ರವರ ಬ್ಲಾಗ್
  • 2 ಪ್ರತಿಕ್ರಿಯೆಗಳು
  • 125 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
12345ಮುಂದಿನ ›ಕೊನೆಯ »

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Aravinda
    ಉ: ನಮ್ಮ ಹಾಸ್ಟೆಲ್ ಹುಡುಗರ ಕಾಫಿ ಯಾತ್ರೆ!
    November 23, 2008 - 2:33pm
  • bvenkatraya
    ಉ: ಅನ್ಯ ರಾಜ್ಯದವರಲ್ಲಿರುವ ಭಾಷಾ ಪ್ರೇಮ ನಮ್ಮಲ್ಲಿ ಯಾಕೆ ಇಲ್ಲಾ?
    November 23, 2008 - 1:51pm
  • bvenkatraya
    ಉ: ಅನ್ಯ ರಾಜ್ಯದವರಲ್ಲಿರುವ ಭಾಷಾ ಪ್ರೇಮ ನಮ್ಮಲ್ಲಿ ಯಾಕೆ ಇಲ್ಲಾ?
    November 23, 2008 - 1:42pm
  • ಮನಹ್ಪಠಲ
    ಉ: ನೀವು ಈರುಳ್ಳಿ ಆಲುಗೆಡ್ಡೆ ಹುಳಿಯನ್ನು ಹೀಗೆ ಮಾಡಬಹುದು
    November 23, 2008 - 1:04pm
  • ASHOKKUMAR
    ಉ: ಸಂಜೆವಾಣಿ ಏರಿಸಿದ ಕ್ಷಿಪಣಿ
    November 23, 2008 - 11:48am
  • ASHOKKUMAR
    ಉ: ಮಿನಿ ರಾಜಕಾರಣಿ !
    November 23, 2008 - 11:47am
  • kpbolumbu
    ಉ: ಕಂಗ್ಲಿಷ್ ನಲ್ಲಿ ಮಾತಾಡುವುದು ಹೇಗೆ?
    November 23, 2008 - 11:29am
  • ASHOKKUMAR
    ಉ: ಓದಿದ್ದು ಕೇಳಿದ್ದು ನೋಡಿದ್ದು-88 ಎನಿತು ಇನಿದು ಕನ್ನಡ ನುಡಿಯು
    November 23, 2008 - 11:21am
  • mahesha
    ಉ: ಓದಿದ್ದು ಕೇಳಿದ್ದು ನೋಡಿದ್ದು-88 ತರಂಗ ಸಂಪಾದಕಿಯ ಚೊಚ್ಚಲ ಹೆರಿಗೆ!
    November 23, 2008 - 11:03am
  • prem
    ಉ: ಓದಿದ್ದು ಕೇಳಿದ್ದು ನೋಡಿದ್ದು-88 ತರಂಗ ಸಂಪಾದಕಿಯ ಚೊಚ್ಚಲ ಹೆರಿಗೆ!
    November 23, 2008 - 10:47am
ಇನ್ನಷ್ಟು


ಸರಳತೆಯು ನಿಸರ್ಗದ ಮೊದಲ ಹೆಜ್ಜೆ ಮತ್ತು ಕಲೆಯ ಕೊನೆಯ ಹೆಜ್ಜೆ.

— ಫಿಲಿಪ್ ಜೇಮ್ಸ್ ಬೈಲಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator