ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಬರಹಗಳು: ಇಂದು ಓದಿದ ವಚನ

ಸಂಪದ › User account

pallavi.dharwad (ಬ್ಲಾಗ್ ಬರಹಗಳು)

ಸಂಪದಿಗರಿಗೆ ವಿದಾಯ...

August 31, 2008 - 11:25am — pallavi.dharwad

ಆತ್ಮೀಯ ಸಂಪದಿಗರಿಗೆ,

ಕಾರಣಾಂತರಗಳಿಂದ ಸಂಪದದಲ್ಲಿರುವ ನನ್ನ ಬ್ಲಾಗ್‌ಗೆ ವಿದಾಯ ಹೇಳುತ್ತಿದ್ದೇನೆ. ಇದಕ್ಕೆ ಖಿನ್ನತೆ ಖಂಡಿತ ಕಾರಣವಲ್ಲ.

ಇಷ್ಟು ದಿನಗಳ ಕಾಲ ನನ್ನ ಬರಹಗಳನ್ನು ಪ್ರಕಟಿಸಲು ಅವಕಾಶ ಹಾಗೂ ಪ್ರೋತ್ಸಾಹ ನೀಡಿದ ಹರಿಪ್ರಸಾದ ನಾಡಿಗ್‌, ಮೆಚ್ಚುಗೆ ವ್ಯಕ್ತಪಡಿಸಿದ ಸಂಪದಿಗರು, ಪ್ರತಿಕ್ರಿಯೆ ಬರೆದು ಪ್ರೋತ್ಸಾಹಿಸಿದ ಎಲ್ಲರಿಗೂ ಋಣಿ.  ಮುಂದೆ ಓದಿ »

  • ಧನ್ಯವಾದ
  • ವಿದಾಯ
~.~
  • pallavi.dharwad ರವರ ಬ್ಲಾಗ್
  • 21 ಪ್ರತಿಕ್ರಿಯೆಗಳು
  • 793 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕಚೇರಿ ಎಂಬ ನರಕ-೨

August 31, 2008 - 10:45am — pallavi.dharwad
happiness.jpg

"ಬಹಳ ಕಷ್ಟ"

ಹಾಗ೦ತ ನಾವೆಲ್ಲಾ ಎಷ್ಟು ಸಾರಿ ಅ೦ದುಕೊ೦ಡಿಲ್ಲ? ಸೀಟು ಹಿಡಿಯುವುದರಿ೦ದ ಹಿಡಿದು ಪ್ರಶಸ್ತಿ ಪಟ್ಟಿಯಲ್ಲಿ ಸೀಟು ಗಿಟ್ಟಿಸುವವರೆಗೆ, ಬರೆದ ಲೇಖನ ಪ್ರಕಟವಾಗುವದರಿ೦ದ ಹಿಡಿದು ಪತ್ರಿಕೆಯೊ೦ದನ್ನು ಯಶಸ್ವಿಯಾಗಿ ನಡೆಸುವ ತನಕ ಪ್ರತಿಯೊ೦ದು ಕೆಲಸವೂ ಕಷ್ಟಕರವೇ. ಬರೀ ಕಷ್ಟವಲ್ಲ. "ಬಹಳ ಕಷ್ಟ".  ಮುಂದೆ ಓದಿ »

  • ಕಚೇರಿ
  • ಕಷ್ಟ
  • ನಕ್ಷತ್ರ
  • ಬೇಸರ
  • ಸಂತೋಷ
~.~
  • pallavi.dharwad ರವರ ಬ್ಲಾಗ್
  • 5 ಪ್ರತಿಕ್ರಿಯೆಗಳು
  • 242 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಎಂಥಾ ಹದವಿತ್ತೇ ಹರೆಯಕೆ ಏನು ಮುದವಿತ್ತೇ...

August 28, 2008 - 2:07am — pallavi.dharwad
Photo Frame.jpg

ಇದೊಂದು ಹಳೆಯ ಫೋಟೊ. ಪಿಯುಸಿಯಲ್ಲಿ ತೆಗೆಸಿಕೊಂಡಿದ್ದು.  ಮುಂದೆ ಓದಿ »

  • ಕಾಲೇಜು
  • ನಗು
  • ಫೋಟೊ
~.~
  • pallavi.dharwad ರವರ ಬ್ಲಾಗ್
  • 29 ಪ್ರತಿಕ್ರಿಯೆಗಳು
  • 517 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಆ ಮರ !

August 27, 2008 - 1:35pm — pallavi.dharwad
Tree.jpg

ವರ್ಷಗಳ ಹಿಂದೆ ನೆಟ್ಟಿದ್ದ ಗಿಡ
ಇವತ್ತು ಮರ

ಅಕ್ಕರೆಯಿಂದ ನೀರೆರೆದು, ಬೇಲಿ ಹಾಕಿ
ಅದಕ್ಕೊಂದು ಬೋರ್ಡು ಬಿಗಿದು
ಬೀಗಿದ್ದರು

ನಿತ್ಯ ಕಣ್ಣಾಡಿಸಿ, ನೀರು ಹನಿಸಿ
ಮೇಯಲು ಬಂದ ಪಶುಗಳ ಓಡಿಸಿ
ಕಾಯ್ದಿದ್ದರು

ಗಿಡ ಮರವಾಯಿತು
ರಸ್ತೆ ಪಕ್ಕ ಸಮೃದ್ಧವಾಯಿತು
ಕತ್ತೆತ್ತಿ ವಿದ್ಯುತ್‌ ತಂತಿ
ನೆಕ್ಕಲು ಹೊರಟಿತು

ತೋಳಗಲಿಸಿ ಬೆಳೆದು
ರಸ್ತೆಯ ಮೇಲೆ ಇಣುಕಲು  ಮುಂದೆ ಓದಿ »

  • ಪರಿಸರ
  • ಮರ
~.~
  • pallavi.dharwad ರವರ ಬ್ಲಾಗ್
  • 12 ಪ್ರತಿಕ್ರಿಯೆಗಳು
  • 242 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕಚೇರಿ ಎಂಬ ನರಕ-೧

August 24, 2008 - 11:42pm — pallavi.dharwad
Kacheri.jpg

ನನ್ನ ಬರಹಕ್ಕೆ ಪ್ರತಿಕ್ರಿಯೆ ಹಾಕುತ್ತಾ ಶ್ರೀದೇವಿ ಕಳಸದ ಅವರು ಒಂದು ಸವಾಲು ಒಡ್ಡಿದ್ದಾರೆ. ಅದು ಸವಾಲೆಂದರೇ ಸರಿ. ಏಕೆಂದರೆ, ಅವರ ಪ್ರಕಾರ ನಾನು, ಜಿಟಿಜಿಟಿ ಮಳೆಯಲ್ಲಿ ಬೆಚ್ಚಗೇ ಕೂತು, ಭಾವನಾತ್ಮಕ ಪ್ರಪಂಚದಲ್ಲಿ ವಿಹರಿಸುತ್ತಿದ್ದೇನಂತೆ. ಲೋಕದ ಕಷ್ಟಗಳ ಬಗ್ಗೆ ನನಗೆ ಗೊತ್ತಿಲ್ಲವಂತೆ. ’ನಾವಾದರೆ, ಕಚೇರಿಯಲ್ಲಿ ಕೆಲಸ ಮಾಡಿ, ಹೈರಾಣಾಗಿ ಮನೆಗೆ ಬರುತ್ತೇವೆ. ಹೀಗಾಗಿ, ಬರವಣಿಗೆಯಲ್ಲಿ ಪೂರ್ತಿ ತೊಡಗಿಸಿಕೊಳ್ಳಲು ಆಗುತ್ತಿಲ್ಲ’ ಎಂಬುದು ಅವರ ದೂರು.

ಈ ದೂರಿಗೆ ಅಥವಾ ಅಸಮಾಧಾನಕ್ಕೆ ನಾನೊಬ್ಬಳೇ ಉತ್ತರ ಬರೆಯುವುದು ಸೂಕ್ತವಲ್ಲ ಅಂದುಕೊಂಡಿದ್ದೇನೆ. ಸಂಪದದ ನಿಯಮಿತ ಬರಹಗಾರ್ತಿಯರಾದ ಕಲ್ಪನಾ, ರೂಪಾ, ಜಯಲಕ್ಷ್ಮೀ ಕೂಡಾ ಈ ಪ್ರಶ್ನೆಯನ್ನು ತಮಗೇ ಸಂಬಂಧಿಸಿದ್ದು ಎಂಬಂತೆ ತೆಗೆದುಕೊಂಡು ಉತ್ತರ ನೀಡಬೇಕೆಂದು ನನ್ನ ವಿನಂತಿ.

ಕಚೇರಿಯಲ್ಲಿ ನಾನು ಕೆಲಸ ಮಾಡಿಲ್ಲ. ಅಲ್ಲಿಯ ಸಮಸ್ಯೆಗಳ ಬಗ್ಗೆ ನನಗೆ ನೇರ ಅನುಭವವಿಲ್ಲ. ಆದರೆ, ಕಚೇರಿಯ ವಾತಾವರಣ ಗೊತ್ತಿಲ್ಲ ಎಂಬುದನ್ನು ಒಪ್ಪಿಕೊಳ್ಳುವುದಿಲ್ಲ. ಏಕೆಂದರೆ, ಕಾಲೇಜಿನ ದಿನಗಳಲ್ಲಿ ಆಗಷ್ಟು, ಈಗಷ್ಟು ಕಚೇರಿಯ ರಗಳೆಯನ್ನು ಅನುಭವಿಸಿದ್ದಾಗಿದೆ. ಅಡ್ಮಿಶನ್‌ ಸಮಯದಲ್ಲಂತೂ ಗುಮಾಸ್ತರು ಜೀವ ಹಿಂಡುತ್ತಿದ್ದರು. ನಮ್ಮವೇ ಮಾರ್ಕ್ಸ್‌‌ಕಾರ್ಡ್‌‌ಗಳ ಮೇಲೆ ಮುಖ ಗೊತ್ತಿಲ್ಲದ ಗೆಜೆಟೆಡ್‌ ಆಫೀಸರ್‌ನ ಅಟೆಸ್ಟೇಶನ್‌ ಮಾಡಿಸಿ ತರಬೇಕಿತ್ತು. ಸರಕಾರಿ ಕಚೇರಿಗಳ ಕ್ರೂರತೆ ಮತ್ತು ಕೆಟ್ಟ ವೃತ್ತಿಪರತೆ ಹೇಗಿರುತ್ತದೆ ಎಂಬುದು ನನ್ನ ಅನುಭವಕ್ಕೆ ಬಂದಿದ್ದು ಆಗ.  ಮುಂದೆ ಓದಿ »

  • ಕಚೇರಿ
  • ಕೆಲಸ
  • ಪೀಡನೆ
  • ಹಿಂಸೆ
~.~
  • pallavi.dharwad ರವರ ಬ್ಲಾಗ್
  • 63 ಪ್ರತಿಕ್ರಿಯೆಗಳು
  • 943 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
12345ಮುಂದಿನ ›ಕೊನೆಯ »

ವಾಟರ್ ಪೋರ್ಟಲ್: ದಿನದ ಚಿತ್ರ

ಕುಡಿಯುವ ನೀರು?

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • kpbolumbu
    ಉ: ಕನ್ನಡದಲ್ಲಿ ’ಆಗಮ’ ಮತ್ತು ಲೋಪ ಸಂಧಿಗಳು
    December 3, 2008 - 12:01pm
  • Rakesh Shetty
    ಉ: ಭ್ರಷ್ಟ ರಾಷ್ಟ್ರಕ್ಕೆ ಭ್ರಷ್ಟ ಪ್ರಜೆಗಳೇ ಕಾರಣ
    December 3, 2008 - 11:58am
  • savithasr
    ಉ: ಓದಿದ್ದು ಕೇಳಿದ್ದು ನೋಡಿದ್ದು-98 ಮಕ್ಕಳಿಗೆ ಟಿವಿ ನಿಷಿದ್ಧ
    December 3, 2008 - 11:55am
  • hpn
    ಉ: ಓದಿದ್ದು ಕೇಳಿದ್ದು ನೋಡಿದ್ದು-98 ಮಕ್ಕಳಿಗೆ ಟಿವಿ ನಿಷಿದ್ಧ
    December 3, 2008 - 11:51am
  • hpn
    ಉ: "ಡೋಂಟ್ ಕಾಲ್ ಅಮ್ಮ ಕಾಲ್ ಮಮ್ಮಿ"
    December 3, 2008 - 11:49am
  • roopablrao
    ಉ: ಮಕ್ಕಳ ಹಾಡು
    December 3, 2008 - 11:46am
  • mahesha
    ಉ: ಭ್ರಷ್ಟ ರಾಷ್ಟ್ರಕ್ಕೆ ಭ್ರಷ್ಟ ಪ್ರಜೆಗಳೇ ಕಾರಣ
    December 3, 2008 - 11:26am
  • anil.ramesh
    ಉ: ಚೆಲುವು ಇರುವುದೆಲ್ಲಿ?
    December 3, 2008 - 11:25am
  • anil.ramesh
    ಉ: ಓದಿದ್ದು ಕೇಳಿದ್ದು ನೋಡಿದ್ದು-98 ಮಕ್ಕಳಿಗೆ ಟಿವಿ ನಿಷಿದ್ಧ
    December 3, 2008 - 11:24am
  • palachandra
    ಉ: ಚೆಲುವು ಇರುವುದೆಲ್ಲಿ?
    December 3, 2008 - 11:23am
ಇನ್ನಷ್ಟು


ನಾವು ಬುಧ್ಧಿವಂತಿಕೆಯನ್ನು ನಮ್ಮ ದೇವರಾಗಿಸಿಕೊಳ್ಳಬಾರದು; ಬುಧ್ಧಿವಂತಿಕೆಗೆ ಶಕ್ತಿಶಾಲಿ ಸ್ನಾಯುಗಳಿರ ಬಹುದು, ಆದರೆ ಯಾವುದೇ ವ್ಯಕ್ತಿತ್ವವಿಲ್ಲ.

— ಅಲ್‌ಬರ್ಟ್ ಐನ್‌ಸ್ಟೀನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator