pallavi.dharwad (ಲೇಖನಗಳು)
ಇದು ಬರಿ ಬೆಳಗಲ್ಲೋ...
June 23, 2008 - 5:50am — pallavi.dharwadಎದ್ದ ಕೂಡಲೇ ಏನು ಮಾಡುತ್ತೀರಿ?
ಮುಖ ಮಾರ್ಜನ ಒತ್ತಟ್ಟಿಗಿರಲಿ, ಏನು ಯೋಚಿಸುತ್ತೀರಿ? ಮುಂದೆ ಓದಿ »

ಖಾಸಗಿ ಬದುಕಿನ ಹೊದಿಕೆ ಹಾಗೇ ಇರಲಿ ಬಿಡಿ!
June 17, 2008 - 4:58pm — pallavi.dharwadಮಾಧ್ಯಮ ಎತ್ತ ಹೋಗುತ್ತಿದೆ?
ಇತ್ತೀಚಿನ ವರ್ಷಗಳಲ್ಲಿ ನಡೆಯುತ್ತಿರುವ ಹಲವಾರು ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಪ್ರಶ್ನೆ ಮತ್ತೆ ಮತ್ತೆ ಉದ್ಭವವಾಗುತ್ತಲೇ ಇದೆ. ನಾಲ್ಕು ಗೋಡೆಗಳ ಬೆಚ್ಚನೆಯ ವಾತಾವರಣದಲ್ಲಿ ಏನೋ ಕಂಪನವಾಗುತ್ತದೆ. ಅದು ಪಕ್ಕದ ಮನೆಯವರಿಗೆ ಗೊತ್ತಾಗುವುದಕ್ಕೂ ಮುನ್ನ ಮಾಧ್ಯಮದ ಕಿವಿಗೆ ಬಿದ್ದಿರುತ್ತದೆ. ಇದ್ದಕ್ಕಿದ್ದಂತೆ ಕ್ಯಾಮೆರಾಗಳು, ಮೈಕ್‌ಗಳು, ಲೋಗೋಗಳು, ಪೆನ್, ಪ್ಯಾಡ್‌ಗಳು ಬಂದಿಳಿಯುತ್ತವೆ. ಅದುವರೆಗೆ ಜತನದಿಂದ ಕಾಪಾಡಿಕೊಂಡು ಬಂದಿದ್ದ ನಮ್ಮ ಖಾಸಗಿ ಬದುಕು ಮನೆಮನೆಗಳ ಟಿವಿಗಳಲ್ಲಿ, ಪತ್ರಿಕೆಗಳಲ್ಲಿ ಬೆತ್ತಲಾಗಿ ಬಿದ್ದುಬಿಡುತ್ತದೆ.
ಮಾಧ್ಯಮಕ್ಕೆ ಈ ಹಕ್ಕು ಕೊಟ್ಟವರು ಯಾರು? ಇನ್ನೊಬ್ಬರ ಖಾಸಗಿ ಬದುಕನ್ನು ಸಾರ್ವತ್ರಿಕಗೊಳಿಸುವ ಜರೂರತ್ತು ಏನಿದೆ?
ಇಲ್ಲಿ ನನಗೆ ಹಳೆಯ ಮಾತೊಂದು ನೆನಪಾಗುತ್ತದೆ: ’ಸಾರ್ವಜನಿಕ ವ್ಯಕ್ತಿಗೆ ಖಾಸಗಿ ಬದುಕು ಇರಲಾರದು’. ಮುಂದೆ ಓದಿ »

ಗೊಬ್ಬರದ ಹೆಸರಲ್ಲಿ ಧಗಧಗಿಸಿದ ಧಾರವಾಡ-೨
June 16, 2008 - 1:45pm — pallavi.dharwadಗಲಾಟೆ ಪ್ರಾರಂಭವಾಗುವ ಯಾವ ಮುನ್ಸೂಚನೆಯೂ ಅಂದು ಇರಲಿಲ್ಲ. ಮುಂದೆ ಓದಿ »

- Login or register to post comments
- 248 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ
ಗೊಬ್ಬರದ ಹೆಸರಲ್ಲಿ ಧಗಧಗಿಸಿದ ಧಾರವಾಡ-೧
June 15, 2008 - 6:14pm — pallavi.dharwadಭಾಗ-೧
ಒಂದು ವಾರದ ಬೆಳವಣಿಗೆಗಳು ಒಂದಕ್ಕಿಂತ ಒಂದು ಆಘಾತಕಾರಿಯಾಗಿವೆ. ಮುಂದೆ ಓದಿ »

- Login or register to post comments
- 294 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ

RSS: