Personal Information
- ಪೂರ್ಣ ಹೆಸರು
- ಪಲ್ಲವಿ ಎಸ್.
- URL
- http://sampada.net
- Current Location
- ಧಾರವಾಡ
- ಪರಿಚಯ
ಡಿಗ್ರಿ ಮುಗಿದಿದೆ. ಕೆಲಸದ ಗಾಣಕ್ಕೆ ಬೀಳಲು ಇಷ್ಟ ಇಲ್ಲ. ಆದ್ರೆ ಹಕ್ಕಿ ಹಾಡು, ಬೆಳ್ಳಂಬೆಳಿಗ್ಗೆ ಕರ್ನಾಟಕ ವಿಶ್ವವಿದ್ಯಾಲಯದ ಶಾಲ್ಮಲಾ ಕಣಿವೆಯಲ್ಲಿ ಸುತ್ತು ಹಾಕೋದು ಇಷ್ಟ. ಲೈನ್ ಬಜಾರ್‌ನಲ್ಲಿ ಅಡ್ಡಾಡುತ್ತ ಜನರನ್ನು ನೋಡ್ತಾ ಇರೋದು ಇಷ್ಟ. ಒಂಟಿ ಅನ್ನಿಸಿದಾಗ ಇಂಟರ್‌ನೆಟ್, ಕಂಪನಿ ಇದ್ದಾಗ ಸೋಮೇಶ್ವರ ದೇವಸ್ಥಾನ, ಕೆಲಗೇರಿ ಕೆರೆ. ಓದೋಕೆ ಇಷ್ಟ. ಇತ್ತೀಚಿಗೆ, ಬರೆಯೋದೂ ಇಷ್ಟ.
ಇತಿಹಾಸ
- Member for
- ೧ ವರ್ಷ 43 ವಾರಗಳು
- ಬ್ಲಾಗ್
- ಇತ್ತೀಚೆನ ಬ್ಲಾಗ್ ಬರಹಗಳನ್ನು ವೀಕ್ಷಿಸಿ


RSS: