prakashaka (ಚರ್ಚೆಯ ವಿಷಯಗಳು)
ನನ್ನ ವ್ಯಂಗ್ಯ ಚಿತ್ರ
October 19, 2005 - 10:56am — prakashaka
ನನ್ನೀ ಕಾರ್ಟೂನು ನೋಡಿ ಉಗೀಬೇಡಿ ಪ್ಲೀಸ್....

- Login or register to post comments
- 1005 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ
'ತುಳು' ಭಾಷೆ ಇಲ್ಲಿ ಒಪ್ಪಿಗೆಯೇ?
October 10, 2005 - 11:23am — prakashakaಕರಾವಳಿ ಜಿಲ್ಲೆಯಲ್ಲಿ ಪ್ರಚಲಿತವಿರುವ 'ತುಳು' ಭಾಷೆ ಈಗ ವಿಶ್ವದೆಲ್ಲೆಡೆ ಪಸರಿಸಿರುವ ತುಳುವರಿಂದಾಗಿ ಮಾನ್ಯತೆ ಪಡೆದಿದೆ. ಮುಂದೆ ಓದಿ »

ಗ್ರಹಣದಲ್ಲಿ ಗರಿಕೆ ಹುಲ್ಲು
October 4, 2005 - 1:44pm — prakashakaನಮ್ಮ ಕಡೆ (ಮಂಗಳೂರು ಸುತ್ತ ಮುತ್ತ) ಸೂರ್ಯ ಗ್ರಹಣದ ಸಮಯದಲ್ಲಿ ಉಳಿದ ಆಹಾರ (ಅನ್ನ ಪಲ್ಯ)ಕ್ಕೆ ಗರಿಕೆ ಹುಲ್ಲನ್ನು ಹಾಕಿ ಇಡುತ್ತಾರೆ.. ಬಾವಿಗೂ ಹಾಕುವ ಕ್ರಮ ಇದೆ.. ಈ ಗರಿಕೆ ಹುಲ್ಲಿನ ಹಿಂದಿರುವ ವೈಜ್ಞಾನಿಕ ಸತ್ಯವೇನೆಂದು ನನಗೆ ಇದುವರೆಗೂ ತಿಳಿದಿಲ್ಲ.. ಯಾರಿಗಾದರೂ ತಿಳಿದಿದೆಯೇ. ಹಿಂದಿನವರು ಏನಾದರೂ ಕಾರಣವಿರದೆ ಇದನ್ನು ಪಾಲಿಸಲಾರರು ಎಂಬುವುದೇ ನನ್ನ ನಂಬಿಕೆ. ಮುಂದೆ ಓದಿ »


RSS: