ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

majavani

ಸಂಪದ › User account

prasad3003 (ಲೇಖನಗಳು)

"ಶೌಚ"ನೀಯ ಕತೆ

September 1, 2007 - 7:10pm — prasad3003

ಓದುಗರು ದಯವಿಟ್ಟು ಬೇಸರಿಸಬಾರದು, ನನಗೆ ಇದಕ್ಕಿಂತ ಒಳ್ಳೆಯ ತಲೆಬರಹ ಹೊಳೆಯಲಿಲ್ಲ. ಅಂದ ಹಾಗೆ, ಇದು ಶೌಚದ ಬಗ್ಗೆ ಇರುವ ಮೋಜಿನ ಬರಹ. ಶೌಚಕ್ಕೆ ಅವಸರವಾದಾಗ ಅದು ಶೋಚನೀಯ ಪರಿಸ್ಠಿತಿಯೇ ಎಂಬುದು ನನ್ನ ಅನುಭವಕ್ಕೆ ಬಂದ ಸಂಗತಿ; ಅದೂ ಆ ವೇಳೆಗೆ ಸರಿಯಾದ ವ್ಯವಸ್ಠೆ ಇಲ್ಲದಿದ್ದರೆ..? ಅಧೋಗತಿಯೇ! ಅಂತಹ ಕೆಲವು ಅನುಭವಗಳ ಕಂತೆಯೇ ಈ ಶೌಚನೀಯ ಕತೆ.  ಮುಂದೆ ಓದಿ »

  • ಲಲಿತ ಪ್ರಬಂಧ, ಹಾಸ್ಯ
~.~
  • 5 ಪ್ರತಿಕ್ರಿಯೆಗಳು
  • 876 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಬಸ್ಯಾನ ಕತೆಗಳು ಭಾಗ ೧

August 11, 2007 - 6:02pm — prasad3003

ಒಂದು ರಾತ್ರಿ, ಬಸ್ಯಾ ಕಂಟ್ರಿ ಶೆರೆ ಕುಡದು ತನ್ನ ಫಟ್ ಫಟಿ ಮ್ಯಾಲೆ ಝೋಲಿ ಹೊಡ್ಕೋತ ಹೊಂಟಿದ್ದಾ. ಅನುಮಾನ ಬಂದು ಟ್ರಾಫಿಕ್ ಪೋಲೀಸ್ ಅವನ್ನ್ ಹಿಡದು ನಿಲ್ಸಿದ. ಗಬ್ಬು ವಾಸನೆ ಹೊಡಿತಿದ್ರೂ ಬಸ್ಯಾ ಮಾತ್ರ ತಾ ಕುಡದೀನಿ ಅಂತ ಒಪ್ಪಗೊಳ್ಳಿಕ್ಕೆ ತಯಾರ ಇಲ್ಲ! ಯಾವ ಕುಡುಕಾ ಒಪ್ಗೋತಾನ್ರೀ ಹಂಗೆಲ್ಲ?  ಮುಂದೆ ಓದಿ »

  • ಲಲಿತ ಪ್ರಬಂಧ, ಹಾಸ್ಯ
~.~
  • Login or register to post comments
  • 541 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಆದರ್ಶಗಳ ಕೊಲೆ!

August 10, 2007 - 9:49pm — prasad3003

ಮದುವೆಗಿಂತ ಮೊದಲು ನಾನು ಅಂದುಕೊಳ್ಳುತ್ತಿದ್ದೆ, ನನ್ನ ಮದುವೆ ಆದರ್ಶ ಮದುವೆ ಅಗಬೇಕು. ಹುಚ್ಚಾ ಪಟ್ಟೆ ಖರ್ಚು ಆಗಬಾರ್ದು, ರೆಜಿಸ್ಟರ್ ಮ್ಯಾರೇಜ್ ಆಗ್ಬೇಕು! ಇತ್ಯಾದಿ ಇತ್ಯಾದಿ. ಡೊಡ್ಡ ದೊಡ್ಡ ಆದರ್ಶಗಳು. ಆದರೆ ಅದದ್ದೆ ಬೇರೆ! ರೆಜಿಸ್ಟರ್ ಮ್ಯಾರೇಜ್ ಆಗ್ಲಿಲ್ಲಾ. ಒಳ್ಳೆ ಅದ್ಧೂರಿಯಾಗಿ ಮದುವೆಯಾಯ್ತು. ಅಂದುಕೊಂಡದ್ದಕ್ಕಿಂತ ಜಾಸ್ತಿ ಖರ್ಚು ಆಯ್ತು!  ಮುಂದೆ ಓದಿ »

  • ಚಿಂತನೆ
~.~
  • 5 ಪ್ರತಿಕ್ರಿಯೆಗಳು
  • 526 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮಾತಾಡೊ ಮಂಗ!

August 5, 2007 - 10:22pm — prasad3003

ಒಂದು ಸಲ ಒಬ್ಬನಿಗೆ ಒಂದು ಮಂಗ ಸಿಕ್ತು. ಅರೇ ಅದರಲ್ಲೇನು ವಿಶೇಷ ಅಂತೀರಾ?  ಮುಂದೆ ಓದಿ »

  • ಸಣ್ಣ ಕಥೆ
~.~
  • 3 ಪ್ರತಿಕ್ರಿಯೆಗಳು
  • 533 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕನ್ನಡ ಎಲ್ಲಿದೆ... ?

August 5, 2007 - 7:23pm — prasad3003

"ಸೀ ಯಾ, ನೋ ಡಾ... ಕಮಿಂಗ್ ಡಾ.... " ಇದೇ ನಾವಾಡುವ ನುಡಿ! ಇದೇ ಸ್ವಾಮಿ ನಮ್ಮ ಗಂಧದ ಗುಡಿಯ ಪಾಡು!  ಮುಂದೆ ಓದಿ »

  • ಭಾಷೆ-ಕನ್ನಡ
~.~
  • 30 ಪ್ರತಿಕ್ರಿಯೆಗಳು
  • 819 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • harshavardhan v...
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 30, 2008 - 11:04am
  • harshavardhan v...
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 30, 2008 - 11:00am
  • harshavardhan v...
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 30, 2008 - 10:56am
  • csomsekraiah
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 10:46am
  • harshavardhan v...
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 30, 2008 - 10:13am
  • dhanu.vijai
    ಉ: ಕಚೇರಿ ಎಂಬ ನರಕ-೧
    August 30, 2008 - 9:32am
  • shreedevikalasad
    ಉ: ತಾರಸಿಯ ಗೋಡೆ ಮತ್ತು ಕ್ಯಾನ್ವಾಸ್
    August 30, 2008 - 9:22am
  • Sunil Jayaprakash
    ಉ: ಕಾದಿರುವೆ ನಿನಗಾಗಿ
    August 30, 2008 - 9:11am
  • Smi
    ಉ: ಕಚೇರಿ ಎಂಬ ನರಕ-೧
    August 30, 2008 - 9:01am
  • anil.ramesh
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 8:46am
ಇನ್ನಷ್ಟು


ದುರ್ಬಲರಿಗೆ ಕ್ಷಮಿಸುವ ಹಕ್ಕಿಲ್ಲ, ಕ್ಷಮಿಸುವ ಶಕ್ತಿ ಮತ್ತು ಹಕ್ಕಿರುವುದು ಬಲಿಷ್ಠರಿಗೆ ಮಾತ್ರ.

— ಮಹಾತ್ಮ ಗಾಂಧಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator