prem_poo gour (ಲೇಖನಗಳು)
ಅವಮಾನಕ್ಕೆ ಅಂಜಬೇಡಿ...
January 6, 2008 - 6:10pm — prem_poo gour’ಕಲಿಯೋದರಲ್ಲಿ ಈತ ತುಂಬ ನಿಧಾನ’ ಅಂತ ಆ ಪುಟ್ಟ ಹುಡುಗನ ಟೀಚರ್ ಒಬ್ಬಳು ಆ ಹುಡುಗನೆದುರೇ ಪಾಲಕರಿಗೆ ಹೇಳಿಬಿಡುತ್ತಾಳೆ. ಆ ಬಾಲಕನಿಗೆ ತುಂಬ ಅವಮಾನವಾಗಿಬಿಡುತ್ತದೆ. ಆತ ಆದ ಅವಮಾನವನ್ನು ಸಹಿಸಿಕೊಂಡು ಸುಮ್ಮನೆ ಕೂರುವುದಿಲ್ಲ. ’ಅವಮಾನ’ ಅನ್ನೋದು ಬಹುಶಃ ಹಾಗೆ ಸುಮ್ಮನೆ ಕೂರಿಸುವುದೂ ಇಲ್ಲ. ಆ ಅವಮಾನವನ್ನಾತ ಛಲವನ್ನಾಗಿ ಸ್ವೀಕರಿಸುತ್ತಾನೆ. ಮುಂದೆ ಓದಿ »

ವೀಕೆಂಡ್ ಪಾರ್ಟಿಗಳೂ, ಬೆಳದಿಂಗಳೂಟವೂ....
December 21, 2007 - 11:01am — prem_poo gourಸಾಫ್ಟ್‌ವೇರ್ ಪ್ರಪಂಚದಲ್ಲಿ ವೀಕೆಂಡ್ ಪಾರ್ಟಿಗಳಿಗೆ ತುಂಬ ಮಹತ್ವವಿದೆ ಅನ್ನೋದನ್ನು ಅಲ್ಲಗಳೆಯಲಾಗದು. ಅವರವರ ಭಾವಕ್ಕೆ ಅವರವರ ಟೇಸ್ಟಿಗೆ ತಕ್ಕಂತಹ ಸ್ಥಳಗಳನ್ನು ಆಯ್ಕೆ ಮಾಡಿಕೊಂಡು ಗೆಳೆಯರೊಂದಿಗೆ (ಕೆಲವರು ತಂತಮ್ಮ ಗರ್ಲ್ ಫ್ರೆಂಡ್‌ಗಳೊಂದಿಗೆ) ಹೊರಟುಬಿಡುವುದು "ವೀಕ್"ನ ಉದ್ದೇಶ. ಮುಂದೆ ಓದಿ »





RSS: