ramesh1069 (ಬ್ಲಾಗ್ ಬರಹಗಳು)
ಕನ್ನಡ ಸಾಹಿತ್ಯ ಮತ್ತು ಸಾಹಿತಿಗಳ ಬಗ್ಗೆ ಅರಿವು ಮೂಡಿಸುವ ಬಗೆ ಹೇಗೆ?
May 30, 2006 - 9:45am — ramesh1069ಸ್ನೇಹಿತರೆ,
ಕನ್ನಡ ಸಾಹಿತ್ಯದ ಬಗ್ಗೆ ನಮ್ಮ ಜನರಲ್ಲಿ ಅರಿವು ಮೂಡಿಸಬೆಕಾದ ಕಾಲ ಇದು. ಹಾಗೆ ಮಾಡದೇ ಇದ್ದ ಪಕ್ಷದಲ್ಲಿ ನಮ್ಮ ಮಕ್ಕಳ ಕಾಲಕ್ಕೆ ನಮ್ಮ ಅಮೂಲ್ಯ ಸಾಹಿತ್ಯ ಮತ್ತು ಸಾಹಿತಿಗಳ ಜಾಗ, ವಸ್ತು ಸಂಗ್ರಹಾಲಯವಾಗುವುದೆಂದರೆ ಅತಿಶಯವಾಗುವುದಿಲ್ಲ. ಈಗಿನ ಜನಾಂಗದವರು ನಮ್ಮ ಸಾಹಿತ್ಯವನ್ನು ಓದುವಂತೆ ಪ್ರೇರೇಪಿಸಬೇಕು. ಸಂಪದ ಮತ್ತು ಇತ್ತೀಚೆಗೆ ನಡೆದಂತಹ ವಿಕಿಪೀಡಿಯ ಸಮಾರಂಭಗಳು ಈ ಪ್ರಯತ್ನಕ್ಕೆ ವೇದಿಕೆಯಾಗಬಹುದು. ದಯವಿಟ್ಟು ತಮ್ಮ ಅಮೂಲ್ಯವಾದ ಸಲಹೆಗಳನ್ನು ಈ ಬ್ಲಾಗ್ನಲ್ಲಿ ಮಂಡಿಸಬೇಕಾಗಿ ವಿನಂತಿ. ಮುಂದೆ ಓದಿ »








RSS: