ಅನ್ನದಾತುರಕಿಂತ ಚಿನ್ನದಾತುರ ತೀಕ್ಷ್ಣ ।
ಚಿನ್ನದಾತುರಕಿಂತ ಹೆಣ್ಣುಗಂಡೊಲವು ।।
ಮನ್ನಣೆಯ ದಾಹವೀಯೆಲ್ಲಕಂ ತೀಕ್ಷ್ಣತಮ ।
ತಿನ್ನುವುದದಾತ್ಮವನೆ -- ಮಂಕುತಿಮ್ಮ ।।

— -ಡಿ.ವಿ.ಜಿ

ಸಂಪದ ಆರ್ಕೈವಿನಿಂದ

tvsrinivas41's picture

ಮುಂಬಯಿ

ಸದಸ್ಯರ ಇತ್ತೀಚಿನ ಲೇಖನಗಳು

ಸದಸ್ಯರ ಇತ್ತೀಚಿನ ಬ್ಲಾಗ್ ಬರಹಗಳು

ಸದಸ್ಯರು ಇತ್ತೀಚೆಗೆ ಸೇರಿಸಿರುವ ಚಿತ್ರಗಳು

ಸಾಹಿತ್ಯಾಭಿಲಾಷಿ, ಕವನ ರಚಿಸುವ ಹುಚ್ಚು, ಕೆಲವು ಲೇಖನಗಳನ್ನೂ ಬರೆದಿರುವೆ, ಬರೆಯುತ್ತಿರುವೆ. ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ ಅಸಿಸ್ಟೆಂಟ್ ಜನರಲ್ ಮ್ಯಾನೆಜರ್ ಆಗಿರುವೆ. ಬೆಂಗಳೂರು ಶಾಖೆಯನ್ನು ೧೯೮೨ ರಲ್ಲಿ ಸೇರಿ ೧೯೮೯ರಲ್ಲಿ ಮುಂಬಯಿಗೆ ಬಂದಿರುವೆ. [:http://tvsrinivas41.googlepages.com/|ನನ್ನ ಅಂತರ್ಜಾಲ ತಾಣ]

http://www.venkatesha.wordpress.com/