ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಬರಹಗಳು: ಇಂದು ಓದಿದ ವಚನ

ಸಂಪದ › User account

udayakumarnavada (ಬ್ಲಾಗ್ ಬರಹಗಳು)

ಹುಲಿ ಇದ್ದ ಜಾಗದಲ್ಲಿ ಇಲಿ

October 14, 2006 - 12:59am — udayakumarnavada

 ನಾವೆಲ್ಲ ಹೆದರಿ ಹೋಗಿದ್ದೆವು.ಕೆಲವು ಅಧಿಕಾರಿಗಳಿರುತ್ತಾರೆ.ಅವರು ಯಾವ ಇಲಾಖೆಯಲ್ಲಿದ್ದರೂ ಆ ಇಲಾಖೆಗೆ ಒಂದು ಗೌರವ ಒಂದು ಘನತೆ ತಂದು ಕೊಡುತ್ತಾರೆ.ಉದಾಹರಣೆಗೆ ಚುನಾವಣಾ  ಆಯೋಗದ   ಟಿ.ಎನ್.ಶೇಷನ್,ಕೊಂಕಣ ರೈಲ್ವೆ,ದೆಹಲಿ ಮೆಟ್ರೋ ಖ್ಯಾತಿಯ ಶ್ರಿದರನ್,ಪೋಲಿಸ್ ಇಲಾಖೆಯ ಕಿರಣ್ ಬೇಡಿ,ದಕ್ಶಿಣ ಕನ್ನಡ ಜಿಲ್ಲೆ ಯಲ್ಲಿ ಮತ್ತು ಹಲವಾರು ಕಡೆ ಜಿಲ್ಲಾಧಿಕಾರಿಯಾಗಿದ್ದ ಮತ್ತು ಪ್ರಸ್ತುತ ವಿಧ್ಯುತ್ ಇಲಾಖೆಯಲ್ಲಿ ಅಧಿಕಾರಿಯಾಗಿರುವ ಭರತ್ಲಾಲ್ ಮೀನ, ಮಾಜಿ ಲೋಕಾಯುಕ್ತ ವೆಂಕಟಾಚಲಯ್ಯ ಮೊದಲಾದವರು.ವೆಂಕಟಾಚಲಯ್ಯನವರನಂತೂ ನಾವೆಲ್ಲ ವೆಂ-'ಕಾಟ'-ಚಲಯ್ಯ ಅಂತಲೇ ಕರೆಯುತಿದ್ದೆವು.ಅವರ ಜಾಗದಲ್ಲಿ ನ್ಯಾ.ಸಂತೋಷ ಹೆಗ್ದೆ ಬಂದಾಗ ಇನ್ನೇನು ಕಾದಿದೆಯೋ ಗ್ರಹಚಾರ ಅಂತ ನಾವೆಲ್ಲ ಮುಖ ಮರೆಸಿಕೊಂದಿದ್ದೆವು.ಅದಕ್ಕೇ ನಾನು ಹೇಳಿದ್ದು  ನಾವೆಲ್ಲ ಹೆದರಿ ಹೋಗಿದ್ದೆವು ಅಂತ.  ಮುಂದೆ ಓದಿ »

~.~
  • udayakumarnavada ರವರ ಬ್ಲಾಗ್
  • 2 ಪ್ರತಿಕ್ರಿಯೆಗಳು
  • 575 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ವಾಟರ್ ಪೋರ್ಟಲ್: ದಿನದ ಚಿತ್ರ

ಕುಡಿಯುವ ನೀರು?

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • vinayudupa
    ಉ: ಒಗಟು - ಬಿಡಿಸಿ!
    December 3, 2008 - 8:15am
  • gnanadev
    ಉ: ಮಕ್ಕಳ ಹಾಡು
    December 3, 2008 - 7:20am
  • rameshbalaganchi
    ಉ: ಇಂದು ಓದಿದ ವಚನ: ಚಂದಿಮರಸ: ಅದೂ ಅಲ್ಲ ಇದೂ ಅಲ್ಲ ಮತ್ತೇನು?
    December 3, 2008 - 7:16am
  • rameshbalaganchi
    ಉ: ಇಂದು ಓದಿದ ವಚನ: ಚಂದಿಮರಸ: ಅದೂ ಅಲ್ಲ ಇದೂ ಅಲ್ಲ ಮತ್ತೇನು?
    December 3, 2008 - 6:55am
  • lsiddappa
    ಉ: ಅಂತರ್ಜಾತಿ ವಿವಾಹ
    December 3, 2008 - 6:22am
  • lsiddappa
    ಉ: "ರ್ರೀ ಎಷ್ಟು ಹೊತ್ತಿಗೆ ಮನೆಗೆ ಬರ್ತೀರಿ?":- ಭಾಗ ೨
    December 3, 2008 - 6:21am
  • kannadakanda
    ಉ: ಇಂದು ಓದಿದ ವಚನ: ಚಂದಿಮರಸ: ಅದೂ ಅಲ್ಲ ಇದೂ ಅಲ್ಲ ಮತ್ತೇನು?
    December 3, 2008 - 6:19am
  • kannadakanda
    ಉ: ಇಂದು ಓದಿದ ವಚನ: ಚಂದಿಮರಸ: ಅದೂ ಅಲ್ಲ ಇದೂ ಅಲ್ಲ ಮತ್ತೇನು?
    December 3, 2008 - 6:18am
  • venkatesh
    ಉ: ಅಮೃತ್ ಮಂಗ್ಳೂರ್ ಯಾಕೊ ಕಾಣ್ವಲ್ರಲ್ಲ ; ಬ್ಯಾಸ್ರಿಕೆಆಯ್ತೇನ್ರಿ, ಎಲ್ ಹೋಗ್ಯಾರ್ರಿ ?
    December 3, 2008 - 5:59am
  • lsiddappa
    ಉ: ಕ್ಷಮಿಸು ನಾ ರಾಧೆಯಲ್ಲ-೩
    December 3, 2008 - 5:54am
ಇನ್ನಷ್ಟು


ನದಿ, ಪರ್ವತ, ನೀರು ಹೀಗೆ ಯಾವುದು ನೋಡಲು ಸಿಕ್ಕರೂ (ನಿಸರ್ಗ) ಅದು ಹರಿದರ್ಶನವೆಂದೇ ತಿಳಿಯಬೇಕು

— ಭಾಗವತ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator