ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಬರಹಗಳು: ಇಂದು ಓದಿದ ವಚನ

ಸಂಪದ › User account

yajamanfrancis (ಲೇಖನಗಳು)

ಬೆಳ್ಳನೆ ಬಟ್ಟೆಗೆ ಬೆಚ್ಚನೆ ರಕ್ತ ಮೆತ್ತಿ…. - ಸಣ್ಣಕತೆ

September 11, 2007 - 3:51pm — yajamanfrancis

ಆತ ಕೂತಲ್ಲೇ ಕೂತಿದ್ದ. ಕದಲಲಿಲ್ಲ ಒಂದಿನಿತೂ ! ಬೆಳಗಾಗೆದ್ದಾಗ ಯಾರೋ ಹೇಳಿದರು – “ನೀನಿರುವುದು ಭಾರತದಲ್ಲಲ್ಲ, ಇದು ಪಾಕಿಸ್ತಾನ, ಹೊರಡು ಇಲ್ಲಿಂದ…” ಆ ವ್ಯಕ್ತಿ ಈ ಸಂದಿಗ್ಧತೆಯ ಉರುಳಿಗೆ ಸಿಕ್ಕಿದ್ದು, ಭಾರತ – ಪಾಕ್ ವಿಭಜನೆಗೊಂಡಾಗ. ಹೃದಯ ಡವಗುಟ್ಟತೊಡಗಿತು. ಮಂದಿ, ಸಾಮಾನು ಸರಂಜಾಮು ಹೊತ್ತು, ದೋಣಿ ಸೇರಿಕೊಳ್ಳುತ್ತಿದ್ದರು. ಎಲ್ಲರೂ ಮುಸ್ಲಿಂ ಪ್ರಜೆಗಳ ಹಾಗೆ ಬಟ್ಟೆ ಧರಿಸಿದ್ದರು. ತಾನು ಹೋದೇನು ಎಲ್ಲಿಗೆ? ಚಿಂತಿಸಿದ. ಇಲ್ಲೇ ತನ್ನ ಮನೆಯಿದೆ, ಹೆಂಡತಿ ಮಗುವಿದೆ, ಫಲವತ್ತಾದ ಭೂಮಿಯೂ ಇದೆ. ಇವೆಲ್ಲವನ್ನು ಬಿಟ್ಟು….. ? ಆದರೆ ವಿಧಿಯಿಲ್ಲ, ಹೋಗಲೇಬೇಕು. “ಹೋಗದಿದ್ದರೆ ಉಳಿಗಾಲವಿಲ್ಲ. ಉಳಿದಿರುವುದು ಶಿರಚ್ಛೇದನವಷ್ಟೆ! ಇಲ್ಲಿನವರಿಗೆ ಹಿಂದು – ಕ್ಕ್ರೈಸ್ತ ಎಂಬ ಭೇದಭಾವವಿಲ್ಲ, ಮುಸ್ಲಿಮೇತರನಾಗಿದ್ದರೆ ಸಾಕು, ಸಿಕ್ಕಲ್ಲೇ ರುಂಡ ಕತ್ತರಿಸಿ ಎಸೆಯುತ್ತಾರೆ” ಎಂದನೊಬ್ಬ. ನಿನ್ನೆಯ ಮನುಷ್ಯ ಇಂದು ನಿರ್ದಯಿ ಹೇಗಾದ ?  ಮುಂದೆ ಓದಿ »

  • ಸಣ್ಣ ಕಥೆ
~.~
  • Login or register to post comments
  • 565 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮುಂಗಾರು ಮಳೆಯ ಗಣೇಶ್ (ಎಂ. ಎನ್. ಸಿ. ಕಂಪನಿಯಲ್ಲಿ)

June 27, 2007 - 12:14pm — yajamanfrancis

ಈ ಮೇಲ್ ನಲ್ಲಿ ಕಂಡದ್ದು -

ಮುಂಗಾರು ಮಳೆಯ ಗಣೇಶ್ (ಎಂ. ಎನ್. ಸಿ. ಕಂಪನಿಯಲ್ಲಿ)

GANESH'S DIALOUGE (IF WORKING IN MNC)........................

Nim trainingu, nim projectu, nim MAT, nim onsite, ee biknaasi Appraisalu, aa
SUPERVISORS baiguLa, aa Targetsu, aa team meetingsu, adarajji customer phone

maado saddu ella mix aagi nan career alle repairy maadakkaagde iro asTu

gaaya maaDide kaNri...

Nangottagoythu kanri nange Hike sigalla antha... bitkotbitte kaNri... Katte

thara duDadu Associate of the Year aniskalodakkintha obba decent individual

performer aagi idbitre saaku annisbittide kaNri.. Aadre ond vishya tilkolli  ಮುಂದೆ ಓದಿ »

  • ಸುದ್ದಿ ಸ್ವಾರಸ್ಯ
~.~
  • 10 ಪ್ರತಿಕ್ರಿಯೆಗಳು
  • 685 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಆಹಾ.... ಅದ್ಭುತವೇ ! - ಕವನ

June 22, 2007 - 2:33pm — yajamanfrancis

ಆಹಾ.... ಅದ್ಭುತವೇ !

ಗರಬಡಿದು ಕುಳಿತವನಿಗೆ ಸಿಡಿಲ ಸದ್ದು !
ಮೊಬೈಲಿನೊಡಲಲ್ಲಿ
ಸಂದೇಶದ ಸುಖಪ್ರಸವ!

ನಲುಗುತ್ತಿಲ್ಲ ಗಾಳಿಗೆ ಮಲ್ಲಿಗೆ ಬಳ್ಳಿ,
ನಗುವಿಲ್ಲ ಕನಸಿಗೆ ಬಂದ ಮಲ್ಲಿ ಮೊಗದಲ್ಲಿ.
"ಹಾಳು... ಎಸ್ಸೆಮ್ಮೆಸ್ಸು....!"
ವಿಧಿಯಿಲ್ಲದೆ ಕಣ್ಣಾಡಿತು.

ಮಲ್ಲಿಗೆಬಳ್ಳಿ ಮೆಲ್ಲಗೆ ಕಂಪಿಸಿತು.

ಅನಾಮಿಕ ಸಂದೇಶ
ಜೊತೆಗೊಂದು ಸಾಲು-  ಮುಂದೆ ಓದಿ »

  • ಕಾವ್ಯ ಮತ್ತು ಕವನ
~.~
  • 2 ಪ್ರತಿಕ್ರಿಯೆಗಳು
  • 476 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ವಾಟರ್ ಪೋರ್ಟಲ್: ದಿನದ ಚಿತ್ರ

ಕುಡಿಯುವ ನೀರು?

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • gnanadev
    ಉ: ಮಕ್ಕಳ ಹಾಡು
    December 3, 2008 - 7:20am
  • rameshbalaganchi
    ಉ: ಇಂದು ಓದಿದ ವಚನ: ಚಂದಿಮರಸ: ಅದೂ ಅಲ್ಲ ಇದೂ ಅಲ್ಲ ಮತ್ತೇನು?
    December 3, 2008 - 7:16am
  • rameshbalaganchi
    ಉ: ಇಂದು ಓದಿದ ವಚನ: ಚಂದಿಮರಸ: ಅದೂ ಅಲ್ಲ ಇದೂ ಅಲ್ಲ ಮತ್ತೇನು?
    December 3, 2008 - 6:55am
  • lsiddappa
    ಉ: ಅಂತರ್ಜಾತಿ ವಿವಾಹ
    December 3, 2008 - 6:22am
  • lsiddappa
    ಉ: "ರ್ರೀ ಎಷ್ಟು ಹೊತ್ತಿಗೆ ಮನೆಗೆ ಬರ್ತೀರಿ?":- ಭಾಗ ೨
    December 3, 2008 - 6:21am
  • kannadakanda
    ಉ: ಇಂದು ಓದಿದ ವಚನ: ಚಂದಿಮರಸ: ಅದೂ ಅಲ್ಲ ಇದೂ ಅಲ್ಲ ಮತ್ತೇನು?
    December 3, 2008 - 6:19am
  • kannadakanda
    ಉ: ಇಂದು ಓದಿದ ವಚನ: ಚಂದಿಮರಸ: ಅದೂ ಅಲ್ಲ ಇದೂ ಅಲ್ಲ ಮತ್ತೇನು?
    December 3, 2008 - 6:18am
  • venkatesh
    ಉ: ಅಮೃತ್ ಮಂಗ್ಳೂರ್ ಯಾಕೊ ಕಾಣ್ವಲ್ರಲ್ಲ ; ಬ್ಯಾಸ್ರಿಕೆಆಯ್ತೇನ್ರಿ, ಎಲ್ ಹೋಗ್ಯಾರ್ರಿ ?
    December 3, 2008 - 5:59am
  • lsiddappa
    ಉ: ಕ್ಷಮಿಸು ನಾ ರಾಧೆಯಲ್ಲ-೩
    December 3, 2008 - 5:54am
  • hamsanandi
    ಉ: ಇಂದು ಓದಿದ ವಚನ: ಚಂದಿಮರಸ: ಅದೂ ಅಲ್ಲ ಇದೂ ಅಲ್ಲ ಮತ್ತೇನು?
    December 3, 2008 - 5:10am
ಇನ್ನಷ್ಟು


ಜಾನಪದ ಶಿಷ್ಟಿಯಲಿ, ಸಂಪತ್ಸಮಷ್ಟಿಯಲಿ |
ಜ್ಞಾನಸಂಧಾನದಲಿ, ಮೌಲ್ಯ ಗಣನೆಯಲಿ ||
ಮಾನವತೆ ಮಾನುಷ್ಯ ಧಾರ್ಮಿಕತೆಯೆದ್ದುನಿಲೆ |
ಆನಂದ ಧರೆಗಂದು -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator