ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಬರಹಗಳು: ಇಂದು ಓದಿದ ವಚನ

ಎಂಕ್ಟೇಸಪ್ಪನ್ ಕ (ಕಂ)ತೆ ಪುರಾಣ !

"ಒಸ್ ಬ್ಲಾಗ್ " ನಗೆ ಅದೊ ಇದೊ ಅಂತ ಏನಾದ್ರು ಬರ್ಯವ ಅಂದ್ರೆ, ತಲ್ಯಾಗೇನೂ ಒಳ್ಯಂಗೇ ಇಲ್ವಲಪ್ಪ. ಆಗ್ಲಿ ಬಿಡಿ. ಆ ಸಿವಂಗೆ ನನ್ ಮ್ಯಾಗ್ ಇಸ್ವಾಸ ಬರೊತಂಕ ಬರ್ಯಕ್ಕ ಬಿಟ್ಟಾನ. ಮರ್ವಾದೆ ಪ್ರಸ್ನೆ ಅಲ್ಲ್ವ್ರಾ. ಎಂಗಾರಾಗ್ಲಿ. ಎನಾದ್ರು ಗೀಚೊ ಉಚ್ಚು. ಅಂಗೇ ಮನಸ್ನಾಗ್ ಐತೆ. ನೊಡವ. ಜನ ಏನಂತಾರೆ ಅಂತವ ! ಜುಲೈ ೪ ನೆ ತಾರೀಕ್ ಆದ್ಮ್ಯಾಗೆ, ನಾನ್ ಇಲ್ಲಿಲ್ಲ. ಪರ್ದೇಸ್ದಲ್ಲಿ ಅಂದ್ರೆ ಅಮ್ರ್ಕದಲ್ಲಿವ್ನಿ. ಒಂದೆಲ್ಡ್ ತಿಂಗ್ಳಾದ್ ಮ್ಯಾಗೆ ಬರೋದು. ಅಂಗೆ ಗೀಚೋ ಅಳೇ ಉಚ್ಚು ಐತಲ್ಲ ! " ಅಮ್ರಿಕದಾಗ, (ಕಿವ್ಯಾಗ್) ಕೇಳಿದ್ದು, (ಕಣ್ಣಾಗ್) ಕಂಡಿದ್ದು "! ಅಂತ ತಲಿಗ್ ತೋಚಿದ್ನ ಬರ್ದಿವ್ನಿ. ಓದಂಗಿದ್ರೆ ಓದ್ರಪೋ. ನಾನ್ತಾನೇ ಏನೇಳ್ಲಿ ? ! ಮುನಿಸ್ಕಂಡು ಕಲ್ ಏಟ್ ಮಾತ್ರ ಆಕ್ಬ್ಯೇಡ್ರಪ್ಪೊ ! ನಿಮ್ದರ್ಮ

venkatesh ರವರ ಬ್ಲಾಗ್

ಎಂಕ್ಟೇಸಪ್ಪನ್ ಕ (ಕಂ) ತೆ ಪುರಾಣ !

October 19, 2008 - 8:59am — venkatesh

ಅಮೆರಿಕಕ್ಕೆ ಹೋಗಿದ್ದೂ ಆಯ್ತು. ವಾಪಸ್ ಬಂದದ್ದೂ ಆಯ್ತು. ಅಲ್ಲಿ ನೋಡಿದ, ಕೇಳಿದ ಕೆಲವು ಸಹಿ-ಕಹಿ ನೆನೆಪುಗಳನ್ನು ನನ್ನ ಸಂಪದೀಯಗೆಳೆಯರ ಜೊತೆ ಹಂಚಿಕೊಂಡಿದ್ದೂ ಆಯ್ತು ! ಇಲ್ಲಾ ಬಹಳವಿದೆ. ನನ್ನ ಸರಕಿನಲ್ಲಿ. ಜ್ಞಾಪಕಶಕ್ತಿ ಕುಂದಿಬರೆಯಲು ಸ್ವಲ್ಪ ಕಷ್ಟವೆನಿಸುವುದು ಸ್ವಾಭಾವಿಕ. ಆದರೆ, ಬರೆಯುವ ಹುಚ್ಚು ನನ್ನನ್ನುಬಿಡಬೇಕಲ್ಲ.  ಮುಂದೆ ಓದಿ »

  • ಪ್ರವಾಸ ಕಥನ.
~.~
  • 10 ಪ್ರತಿಕ್ರಿಯೆಗಳು
  • 226 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

’ಹಂಟಿಂಗ್ಟನ್ ಪೆಸಿಫಿಕ್ ಕಡಲತೀರ’ !

August 6, 2008 - 11:43pm — venkatesh
HPIM2190.jpg

ಹಂಟಿಂಗ್ಟನ್ ನಗರ ಹಾಗೂ ಬೀಚ್, ದಕ್ಷಿಣ ಕ್ಯಾಲಿಫೋರ್ನಿಯದ ಲಾಸ್ ಎಂಜಲೀಸ್ ನಗರಕ್ಕೆ ಹತ್ತಿರ. ಕೇವಲ ೪೦ ಮೈಲಿ. ಇಲ್ಲಿಂದ ಅರೇಂಜ್ ಕೌಂಟಿಯ ಜಾಗಗಳಿಗೆಲ್ಲಾ ಸಂಪರ್ಕ ಕಲ್ಪಿಸುತ್ತದೆ. ಲಾಂಗ್ ಬೀಚ್ ಗೂ ಹತ್ತಿರ.  ಮುಂದೆ ಓದಿ »

  • ಪರ್ಯಟನೆ
~.~
  • Login or register to post comments
  • 239 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಉಗಾದಿ ಬಂದೋತು. ಆಮ್ಯಾಕೆ ಬರಿ ಅಬ್ಬಗಳ್ ಸಾಲು. ಆದ್ರೆ ಮುಕ್ಯವಾಗ್ ನೊಡ್ದ್ರೆ, ನಮ್ ಸರ್ಕಾರನೇ ಇಲ್ದೆ, ಎಲ್ಲ ಅತಂತ್ರದೈತಲಪ್ಪಾ !

April 11, 2008 - 5:33am — venkatesh
 ಮುಂದೆ ಓದಿ »
~.~
  • 4 ಪ್ರತಿಕ್ರಿಯೆಗಳು
  • 463 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

" ಮನಸ್ಸುಗಳ ಏಕತೆ " -ಕಲಾಂ ಮೇಷ್ಟ್ರು-ಲೇಖಕರು : ಪ್ರೊ. ಎಚ್. ಆರ್. ರಾಮಕೃಷ್ಣರಾವ್,

December 25, 2007 - 7:04pm — venkatesh
 ಮುಂದೆ ಓದಿ »
  • ಕನ್ನಡ ಪ್ರಾಧಿಕಾರದ ಪುಸ್ತಕ.
~.~
  • 2 ಪ್ರತಿಕ್ರಿಯೆಗಳು
  • 543 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

" ದೀಪಾವಳಿ," ಹಬ್ಬ !

November 10, 2007 - 11:44am — venkatesh

" ದೀಪಾವಳಿ," ಹಬ್ಬ !

ಈ ದೀಪಾವಳಿಯ ಪವಿತ್ರಶುಭ-ದಿನದಂದು ಸಂಪದಿಗರಿಗೆಲ್ಲಾ, ಹಾಗೂ ಕನ್ನಡಿಗರಿಗೆಲ್ಲಾ ಹಾರ್ದಿಕ ಶುಭಾಶಯಗಳು.  ಮುಂದೆ ಓದಿ »

  • ಹಬ್ಬ-ಹರಿದಿನ.
~.~
  • Login or register to post comments
  • 658 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
12ಮುಂದಿನ ›ಕೊನೆಯ »
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ಕುಡಿಯುವ ನೀರು?

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು-98 ಮಕ್ಕಳಿಗೆ ಟಿವಿ ನಿಷಿದ್ಧ
  • ಇಂದು ಓದಿದ ವಚನ: ಚಂದಿಮರಸ: ಅದೂ ಅಲ್ಲ ಇದೂ ಅಲ್ಲ ಮತ್ತೇನು?
  • ಗಾದೆಗಳು!!!
  • ಮತಾಂತರದ ಬಗ್ಗೆ: ಸ್ವಲ್ಪ late ಆದರೂ ನನ್ನ ಅನಿಸಿಕೆಗಳು
  • ಯೆರೆ ಗೌಡ - 100 ರಣಜಿ ಪಂದ್ಯಗಳ ಗೌರವ
  • 'ಜನ ಸಂಸ್ಕೃತಿ'ಯಲ್ಲಿ 'ಎನ್ನಂತರಂಗದ ಆತುಮ'
  • ಕಳಚಿಬೀಳುವ ಮುಖವಾಡ
  • ಕಲಿಕೆಗೆಲ್ಲಿದೆ ಕೊನೆ...
  • bio data
  • ಸಂತೋಷಕ್ಕೆ............. (ಗೀತಾ) ಜಪಾನಿ ವೇದಿಕೆಯಲ್ಲಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • rameshbalaganchi
    ಉ: ಇಂದು ಓದಿದ ವಚನ: ಚಂದಿಮರಸ: ಅದೂ ಅಲ್ಲ ಇದೂ ಅಲ್ಲ ಮತ್ತೇನು?
    December 3, 2008 - 6:55am
  • lsiddappa
    ಉ: ಅಂತರ್ಜಾತಿ ವಿವಾಹ
    December 3, 2008 - 6:22am
  • lsiddappa
    ಉ: "ರ್ರೀ ಎಷ್ಟು ಹೊತ್ತಿಗೆ ಮನೆಗೆ ಬರ್ತೀರಿ?":- ಭಾಗ ೨
    December 3, 2008 - 6:21am
  • kannadakanda
    ಉ: ಇಂದು ಓದಿದ ವಚನ: ಚಂದಿಮರಸ: ಅದೂ ಅಲ್ಲ ಇದೂ ಅಲ್ಲ ಮತ್ತೇನು?
    December 3, 2008 - 6:19am
  • kannadakanda
    ಉ: ಇಂದು ಓದಿದ ವಚನ: ಚಂದಿಮರಸ: ಅದೂ ಅಲ್ಲ ಇದೂ ಅಲ್ಲ ಮತ್ತೇನು?
    December 3, 2008 - 6:18am
  • venkatesh
    ಉ: ಅಮೃತ್ ಮಂಗ್ಳೂರ್ ಯಾಕೊ ಕಾಣ್ವಲ್ರಲ್ಲ ; ಬ್ಯಾಸ್ರಿಕೆಆಯ್ತೇನ್ರಿ, ಎಲ್ ಹೋಗ್ಯಾರ್ರಿ ?
    December 3, 2008 - 5:59am
  • lsiddappa
    ಉ: ಕ್ಷಮಿಸು ನಾ ರಾಧೆಯಲ್ಲ-೩
    December 3, 2008 - 5:54am
  • hamsanandi
    ಉ: ಇಂದು ಓದಿದ ವಚನ: ಚಂದಿಮರಸ: ಅದೂ ಅಲ್ಲ ಇದೂ ಅಲ್ಲ ಮತ್ತೇನು?
    December 3, 2008 - 5:10am
  • venkatesh
    ಉ: ಮರುಕಳಿಸಿದ ನೆನಪು
    December 3, 2008 - 4:45am
  • hamsanandi
    ಉ: ಮತಾಂತರದ ಬಗ್ಗೆ: ಸ್ವಲ್ಪ late ಆದರೂ ನನ್ನ ಅನಿಸಿಕೆಗಳು
    December 3, 2008 - 12:12am
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 91 ಅತಿಥಿಗಳು ಆನ್ಲೈನ್ ಇರುವರು.


ಕಲ್ಪನೆ ಮತ್ತು ಕನಸುಗಳು ಬರಿಯ ತಿಳುವಳಿಕೆಗಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿವೆ.

- ಆಲ್ಬರ್ಟ್ ಐನ್‍ಸ್ಟೈನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator