ಇದರ ಒಳ ಅರ್‍ಥ? By Deepa murthy on Mon, 05/28/2007 - 02:06 ಬರಹ ಗಾಳಿ ಮಣ್ಣುಂಡೇಯೊಳಹೊಕ್ಕು ಹೊರಹರಳಲದು| ಆಳನಿಪುದಂತಾಗದರೆ ಬರಿಯ ಹೆಂಟೆ|| ಬಾಳೇನು ಧೂಳು ಸುಳಿ, ಮರ ತಿಕ್ಕಿದುರಿಯ ಹೊಗೆ| ಕ್ಷ್ವೇಳವೇನಮೃತವೇಂ? - ಮಂಕುತಿಮ್ಮ|| ೧೯