ಈ ಕನ್ನಡ ಪದಗಳ ಅರ್ಥ ಸರಳ ಕನ್ನಡ ಭಾಷೆಯಲ್ಲಿ ತಿಳಿಸಿ.
ಬರಹ
ನಮಸ್ಕಾರ,
ಈ ಕೆಳಗಿನ ಪದಗಳನ್ನು ರಾಷ್ಟ್ರಕವಿ ಕುವೆಂಪುರವರ ಒಂದು ಪುಸ್ತಕದಲ್ಲಿ ಓದಿದೆ. ಆದರೆ ಇವುಗಳ ಪದಶ: ಅರ್ಥ ತಿಳಿಯಲಿಲ್ಲ. ದಯವಿಟ್ಟು ತಿಳಿಸಿ."ಲಳಿಮಸಗಿದಂಬುಧಿಯಂತೆ ಅಲ್ಲೋಲಕಲ್ಲೋಲವಾಯಿತು". ಅಂಬುಧಿ ಅಂದ್ರೆ ಸಮುದ್ರ ಇರಬಹುದು. ಆದರೆ ಸಂಯುಕ್ತ ಪದದ ಅರ್ಥ ತಿಳಿಸಿ"ಹೊಸ ಹಸುರಿನ ಹಸಲೆಯನ್ನು ಚುಂಬಿಸುವ ಅಚ್ಚಲರುಗಳಂತೆ"
ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ
Comments
ಉ: ಈ ಕನ್ನಡ ಪದಗಳ ಅರ್ಥ ಸರಳ ಕನ್ನಡ ಭಾಷೆಯಲ್ಲಿ ತಿಳಿಸಿ.
In reply to ಉ: ಈ ಕನ್ನಡ ಪದಗಳ ಅರ್ಥ ಸರಳ ಕನ್ನಡ ಭಾಷೆಯಲ್ಲಿ ತಿಳಿಸಿ. by vinayudupa
ಉ: ಈ ಕನ್ನಡ ಪದಗಳ ಅರ್ಥ ಸರಳ ಕನ್ನಡ ಭಾಷೆಯಲ್ಲಿ ತಿಳಿಸಿ.
In reply to ಉ: ಈ ಕನ್ನಡ ಪದಗಳ ಅರ್ಥ ಸರಳ ಕನ್ನಡ ಭಾಷೆಯಲ್ಲಿ ತಿಳಿಸಿ. by vinayudupa
ಉ: ಈ ಕನ್ನಡ ಪದಗಳ ಅರ್ಥ ಸರಳ ಕನ್ನಡ ಭಾಷೆಯಲ್ಲಿ ತಿಳಿಸಿ.
In reply to ಉ: ಈ ಕನ್ನಡ ಪದಗಳ ಅರ್ಥ ಸರಳ ಕನ್ನಡ ಭಾಷೆಯಲ್ಲಿ ತಿಳಿಸಿ. by nandakishore_bhat
ಉ: ಈ ಕನ್ನಡ ಪದಗಳ ಅರ್ಥ ಸರಳ ಕನ್ನಡ ಭಾಷೆಯಲ್ಲಿ ತಿಳಿಸಿ.