ಈ ಹೊತ್ತಿನ ಕವಿತೆ By droupadhi on Sun, 02/25/2007 - 23:19 ಬರಹ ನನಗೆ ನೀಲ ವರ್ಣ ಬಲು ಹಿತವೆನಿಸುತ್ತೆ ಅವನ ಹಿಮ್ಮಡಿಯ ಒಡೆದ ಬಿರುಕೂ ಅಷ್ಟೆ ಮೈಯುಜ್ಜುವ ಹೊಳೆಯ ಕಲ್ಲಿನ ಹಾಗೆ ವರದಾ ನದಿಯ ನೀರು ನೀಲಿ ಅವನ ಬಣ್ಣಗಾರಿಕೆಯ ಮಾತುಗಳ ಹಾಗೆ