ಕನ್ನಡಕ್ಕೆ ಶಾಸ್ತ್ರೀಯ ಸ್ತಾನ ನೀಡುವುದರಲ್ಲಿ ವಿಳಂಬ - ಕ.ರ.ವೇ. ಪ್ರತಿಭಟನೆ
ಬರಹ
ತಮಿಳಿಗೆ ಇರುವ ಎಲ್ಲಾ ಅರ್ಹತೆಗಳೂ ಕನ್ನಡಕ್ಕೆ ಇದ್ದರೂ, ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡುವುದರಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಕ್ರಮವನ್ನು ವಿರೋಧಿಸಿ ರಾಜ್ಯಾದ್ಯಂತ ಕ.ರ.ವೇ ಪ್ರತಿಭಟನೆ ನಡೆಸಿತು. ಇದಕ್ಕೆ ಸಂಬಂಧಿಸಿದ ಮಾಹಿತಿಯನ್ನು ಕೆಳಗಿನ ಕೊಂಡಿಯಲ್ಲಿ ನೋಡಿ
http://www.karnatakarakshanavedike.org/modes/view/76/classical-status-for-kannada.html
http://karave.blogspot.com/2008/08/blog-post_09.html
ಕೇಂದ್ರ ಸರ್ಕಾರದಿಂದ ಅಧಿಕೃತವಾಗಿ ಫೋಷಣೆ ಆಗುವವರೆಗೂ ಹೋರಾಟವನ್ನು ಕ.ರ.ವೇ ಮುಂದುವರೆಸಲಿದೆ.
ವಂದನೆಗಳು,
ಕರವೇ.
ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ
Comments
ಉ: ಕನ್ನಡಕ್ಕೆ ಶಾಸ್ತ್ರೀಯ ಸ್ತಾನ ನೀಡುವುದರಲ್ಲಿ ವಿಳಂಬ - ಕ.ರ.ವೇ. ಪ್ರತಿಭಟನೆ