ಕಪೇಸುತ್ತ

ಕಪೇಸುತ್ತ

Comments

ಬರಹ

 


ಪೂರ್ಣಚಂದ್ರ ತೇಜಸ್ವಿಯವರ ಜುಗಾರಿ ಕ್ರಾಸ್ ಕಾದಂಬರಿಯಲ್ಲಿ ಬರುವ ಕಪೇಸುತ್ತ ಎಂಬ ಪದದ ಅರ್ಥವೇನು? ಆ ವಾಕ್ಯ ಹೀಗಿದೆ. 'ಸ್ಟೇಷನ್ನಿನಲ್ಲಿ ಕಪೇಸುತ್ತ ಕೂರುವುದರ ಬದಲುಯ ರೈಲಿಲ್ಲೆ ನಿದ್ದೆ ಮಾಡಬಹುದಲ್ಲ'


ಇದು ಯಾವ ಭಾಗದವರು ಬಳಸುತ್ತಾರೆ. ಬಲ್ಲವರು ತಿಳಿಸಿದರೆ ಸಂತೋಷ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ
No votes yet
Rating
No votes yet