ಕಬ್ಬಿಗ = ಕವಿ

ಕಬ್ಬಿಗ = ಕವಿ

Comments

ಬರಹ

ಜೈ ಭಾರತ ಜನನಿಯ ತನು- ಜಾತೆ - ಯಲ್ಲಿ 'ಕಬ್ಬಿಗರುದಿಸಿದ ಮಂಗಳಧಾಮ, ಕವಿ ಕೋಗಿಲೆಗಳ ಪುಣ್ಯಾರಾಮ' ಅನ್ನುತ್ತಾರೆ ಕುವೆಂಪು. ಕಬ್ಬಿಗ ಅನ್ನುವ ಶಬ್ದದ ಅರ್ಥ ಕವಿ ಎಂದು ಆದಲ್ಲಿ , ಒಂದೇ ಅರ್ಥ ಬರುವ ಎರಡು ಶಬ್ದಗಳನ್ನು ಪಕ್ಕ ಪಕ್ಕ ಇಟ್ಟರೆ ಕುವೆಂಪು.. ? ಅಥವಾ ಕಬ್ಬಿಗ ಅಂದರೆ ಬೇರೆ ಅರ್ಥವಿದೆಯೆ...? ಬರಹ ನಿಘಂಟು ನಾನು ನೋಡಿ ಆಗಿದೆ, ಗೊತ್ತಿದ್ದವರಿಂದ ಸಮಾಧಾನಕ್ಕಾಗಿ ಕಾಯುತ್ತಿದ್ದೇನೆ.

( ಈ ವಿಷಯ ಚರ್ಚೆ ಆಗಬೇಕಾದರೆ | ಚರ್ಚೆಯಲ್ಲಿ ಸೇರಬೇಕಾದರೆ ನಾನು 75 ಶಬ್ದಗಳು ಸೇರಿಸಬೇಕು ಅನ್ನುತ್ತಿದೆ ಸಂಪದ , ಅಂತೂ ಇಂತೂ ಕಷ್ಟ ಪಟ್ಟು 75 ಶಬ್ದ ಕುಟ್ಟಿ ಸೇರಿಸಿದ್ದೇನೆ :-( :-( :-( :-( :-( :-( :-( :-( :-( :-( :-( , ಗೊತ್ತಿರುವವರಿಂದ ಉತ್ತರ ಬೇಕು ... )

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ
No votes yet
Rating
No votes yet