ಚಿತ್ರಚಾಪ -ಪುಸ್ತಕ ಬಿಡುಗಡೆ

ಚಿತ್ರಚಾಪ -ಪುಸ್ತಕ ಬಿಡುಗಡೆ

ಪರಿಸರದ ಬಗ್ಗೆ ನಾನು, ಶ್ರೀನಿಧಿ, ಅರುಣ್, ಶ್ರೀನಿವಾಸ್ ಮತ್ತು ಅನ್ನಪೂರ್ಣ ಸೇರಿ ಬರೆದಿರುವ ಕಥೆ, ಕವನ, ಲೇಖನ, ಚಾರಣಾನುಭವಗಳನ್ನೊಳಗೊಂಡಿರುವ ಪುಸ್ತಕ
'ಚಿತ್ರಚಾಪ', ನಾಡಿದ್ದು ಭಾನುವಾರ ಬಿಡುಗಡೆಯಾಗುತ್ತಿದೆ. ಪ್ರೊ. ಜಿ. ವೆಂಕಟಸುಬ್ಬಯ್ಯ
ಪುಸ್ತಕದ ಬಗ್ಗೆ ಮಾತಾಡಲಿದ್ದಾರೆ. ಕಥೆಗಾರ ವಸುಧೇಂದ್ರರ ಮುನ್ನುಡಿಯಿರುವ ಈ
ಪುಸ್ತಕವನ್ನು 'ಪ್ರಣತಿ' ಪ್ರಕಾಶನ ಹೊರತರುತ್ತಿದೆ.

 

ಚಿತ್ರಚಾಪ

ದಿನಾಂಕ: ಫೆಬ್ರುವರಿ 10, 2008 ರ ಭಾನುವಾರ
ಸಮಯ: ಬೆಳಗ್ಗೆ 10:30
ಸ್ಥಳ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್, ಬಿ.ಪಿ. ವಾಡಿಯಾ ರಸ್ತೆ, ಬಸವನಗುಡಿ, ಬೆಂಗಳೂರು.

ವಿವರಗಳಿಗೆ:

http://hisushrutha.blogspot.com/2008/02/blog-post_07.html

http://shree-lazyguy.blogspot.com/2008/02/blog-post_07.html

ಕಾರ್ಯಕ್ರಮಕ್ಕೆ ನಿಮ್ಮನ್ನು ಆತ್ಮೀಯವಾಗಿ ಆಮಂತ್ರಿಸುತ್ತಿದ್ದೇನೆ.

-ಸುಶ್ರುತ ದೊಡ್ಡೇರಿ