ಟೂತ್‌ಪೇಸ್ಟು ಇಚ್ಛಾಮರಣಿಯೆ? ಚಿರಂಜೀವಿಯೆ?
ಬರಹ
ಈಚೀಚೆಗೆ ಕುಗ್ರಾಮಗಳಲ್ಲಿನ ಜನರು ಸಹಾ ಪೇಸ್ಟು ಸಹವಾಸಕ್ಕೆ ಬಿದ್ದು, ಹಲ್ಲು ತೋರಿಸುತ್ತಿದ್ದಾರೆ! ಮಣ್ಣುಮಸಿ ಜಾಗಕ್ಕೆ ಪೇಸ್ಟು ಬಂದು ಭದ್ರವಾಗಿ ಕುಳಿತಿದೆ! ಪೇಸ್ಟ್ ನ ಅಡ್ಡ ಮತ್ತು ಉದ್ದ ಪರಿಣಾಮಗಳ ಬಗ್ಗೆ ಚರ್ಚೆ ಇದ್ದದ್ದೆ. ಸದ್ಯಕ್ಕೆ ಪೇಸ್ಟುಗೆ ಸಂಬಂಧಿಸಿದ ಕೆಲ ಸ್ವಾರಸ್ಯಕರ ಸಂಗತಿಗಳು ನಿಮ್ಮ ಗಮನಕ್ಕೆ..
ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ