"ತಿಣಿಕಿದನು ಫಣಿರಾಯ..." - ಈ ಪದ್ಯದ ಅರ್ಥವೇನು?
ಬರಹ
ತಿಣಿಕಿದನು ಫಣಿರಾಯ ರಾಮಾ
ಯಣದ ಕವಿಗಳ ಭಾರದಲಿ ತಿಂ
ತಿಣಿಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ
ಬಣಗು ಕವಿಗಳ ಲೆಕ್ಕಿಪನೆ ಸಾ
ಕೆಣಿಸದಿರು ಶುಕರೂಪನಲ್ಲವೆ
ಕುಣಿಸಿ ನಗನೇ ಕವಿ ಕುಮಾರವ್ಯಾಸನುಳಿದವರ
(ಕರ್ಣಾಟಕ ಭಾರತ ಕಥಾಮಂಜರಿ, ಪೀಠಿಕಾಸಂಧಿ, ಪದ್ಯ ೧೭.)
ವಿ.ವಿ.ಯವರು ಈ ಪದ್ಯದ ಅರ್ಥವನ್ನು ಬಹಳ ಹಿಂದೆಯೇ ಕೇಳಿದ್ದರು.
ಗೊತ್ತಿರುವವರು ಹೇಳುತ್ತಿರಾ?
ಮುಂಗಡವಾಗಿ ನನ್ನಿ!
ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ
Comments
ಉ: "ತಿಣಿಕಿದನು ಫಣಿರಾಯ..." - ಈ ಪದ್ಯದ ಅರ್ಥವೇನು?
In reply to ಉ: "ತಿಣಿಕಿದನು ಫಣಿರಾಯ..." - ಈ ಪದ್ಯದ ಅರ್ಥವೇನು? by srivathsajoshi
ಉ: "ತಿಣಿಕಿದನು ಫಣಿರಾಯ..." - ಈ ಪದ್ಯದ ಅರ್ಥವೇನು?
ಉ: "ತಿಣಿಕಿದನು ಫಣಿರಾಯ..." - ಈ ಪದ್ಯದ ಅರ್ಥವೇನು?
In reply to ಉ: "ತಿಣಿಕಿದನು ಫಣಿರಾಯ..." - ಈ ಪದ್ಯದ ಅರ್ಥವೇನು? by nrjavali