'ದೊಗಳೆ' ಕನ್ನಡದ ಒರೆಯೇ/ಪದವೇ? By ವೈಭವ on Tue, 10/09/2007 - 00:43 Log in or register to post comments ಬರಹ 'ದೊಗಳೆ' ಯನ್ನು ಬರೊ, ಕೊಳಂಬೆಯವರ ಗಂಟುಗಳಲ್ಲಿ ಹುಡುಕಿದೆ. ಸಿಕ್ಕಲಿಲ್ಲ ಇದು ಕನ್ನಡದ ಒರೆಯಲ್ಲವೆ ಎಂಬ ದಿಗಿಲು ನನ್ನನ್ನು ಕಾಡುತ್ತಿದೆ .. :( ದೊಗಳೆ = looseಮಾದರಿ:ದೊಗಳೆ ಚಡ್ಡಿ, ದೊಗಳೆ ಪ್ಯಾಂಟ್ ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ Select ratingGive it 1/5Give it 2/5Give it 3/5Give it 4/5Give it 5/5 No votes yet Rating Select ratingGive it 1/5Give it 2/5Give it 3/5Give it 4/5Give it 5/5 No votes yet