ನಾಯಿಗೇನಾಯಿತು? By honnung on Mon, 08/22/2005 - 17:55 ಬರಹ ರಾಮು: ಯಾಕೋ ಇವತ್ತು ಆಫೀಸಿಗೆ ತಡವಾಗಿ ಬಂದೆ? ಶಾಮು: ಬರುವಾಗ ಬೀದಿ ನಾಯಿ ಕಚ್ಚಿತು ಕಣೊ. ಡಾಕ್ತರ್ ಹತ್ತಿರ ಹೋಗಿ ರೇಬಿಸ್ ಇಂಜೆಕ್ಷನ್ ಮಾಡಿಸಿಕೊಂಡು ಬರಲು ತಡವಾಯಿತು. ರಾಮು: ಅಯ್ಯೋ ಪಾಪ! ನಾಯಿಗೇನಾಯಿತು? ಶಾಮು: .....