ನೀಗಿಸಲು ವಿದ್ಯುತ್ ಬರ, ಏರಿತು ಜನರೇಟರ್ ಮತ್ತಷ್ಟು ಎತ್ತರ!

ನೀಗಿಸಲು ವಿದ್ಯುತ್ ಬರ, ಏರಿತು ಜನರೇಟರ್ ಮತ್ತಷ್ಟು ಎತ್ತರ!

ಬರಹ

Reach for the Sky!' ಉನ್ನತ ಮಟ್ಟದ ಸಾಧನೆ ಮಾಡಬೇಕೆಂದು ಹಂಬಲಿಸುವವರನ್ನು ಪ್ರೋತ್ಸಾಹಿಸುವ ನುಡಿಗಳಿವು. ವಿಮಾನ ಹಾಗೂ ಬಾಹ್ಯಾಕಾಶ ಯಾನಗಳ ಬಗ್ಗೆ ಹೆಚ್ಚಿನ ತಿಳಿವಳಿಕೆ ಬಂದ ಮೇಲೆ, ‘ಮುಗಿಲು ಮುಟ್ಟುವ’ ಅಥವಾ ‘ಆಗಸದತ್ತ ಜಿಗಿಯುವ’ ಕಾರ್ಯಗಳಲ್ಲಿ ನಮಗೆ ವಿಶೇಷತೆಗಳೇನೂ ಕಾಣುತ್ತಿಲ್ಲ. ಡಾ ರೊದ್ದಂ ನರಸಿಂಹ ನಿಮಗೆ ಗೊತ್ತಿರಬೇಕು. ‘ವಾಯು ಚಲನ ವಿಜ್ಞಾನ’ ವಿಷಯದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಪ್ರಾಧ್ಯಾಪಕರು. ಹಿಂದೆ ಬೆಂಗಳೂರಿನ ‘ಭಾರತೀಯ ವಿಜ್ಞಾನ ಮಂದಿರ (ಭಾವಿಮಂ)’ದ ವೈಮಾಂತರಿಕ್ಷ ವಿಜ್ಞಾನ ವಿಭಾಗದ ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದವರು.

 

ಮುಂದೆ ಓದಿ...ಸುಧೀಂದ್ರ ಹಾಲ್ದೊಡ್ಡೇರಿ ಲೇಖನ...ವಿ.ಕ.ದಲ್ಲಿ.....

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ
No votes yet
Rating
No votes yet