ನೀರವತೆ By kadalabhaargava on Fri, 09/28/2007 - 09:24 ಬರಹ ಆಂತರ್ಯದಲ್ಲಿ ಮನಸಿಗೆ ಕಾಡಿತು ನೀರವತೆ… ಅತಂತ್ರದ ಸಂದಿಗ್ಧತೆಯಲ್ಲಿ ಮುಳುಗಿತು ಜಿಜ್ಞಾಸೆಯ ವಿಮುಖತೆ… ನಾನು ಯಾರು ಎಂಬುದು ಈಗಲು ತತ್ವ ಪ್ರಶ್ನೆಯ ಸೂಕ್ಷ್ಮತೆ… ಅರಸುತ ಹೋದರು ಸಿಗದು ಈ ಸತ್ಯದ ಪಾರಮಾರ್ಥಿಕತೆ….. -- ಸಂದೀಪ ಶರ್ಮ