ಪ್ರಶ್ನೆ...?

ಪ್ರಶ್ನೆ...?

ಬರಹ

ಕತ್ತಲೆಯಲ್ಲಿ ಬೆಳಕಾದರೆ ಈ ಪ್ರೀತಿ...

ನೀ ಮೊ೦ಬತ್ತಿಯ ಮೊರೆ ಹೊಗುವೆ ಎಕೆ...?

ಸುಮಧುರ ಅನುಭವದ ಮೂಲವಾದರೆ ಈ ಪ್ರೀತಿ...

ನೀ ಎನ್ನ ಮನಸಾರೆ ಪ್ರೀತಿಸಲಾರೆ ಎಕೆ...?

ಹುಚ್ಹು ಮನಸ್ಸಿನ ಹ೦ಬಲದ ಬಲವಾದರೆ ಈ ಪ್ರೀತಿ...

ನಾ ಹೀಗೆ ದುರ್ಬಲನಾಗಿ ಅಳುತ್ತಿರುವೆನು ಹೀಗೇಕೆ...?

ಸರ್ವ ಕಾಲಕ್ಕು ಪರಮ ಪವಿತ್ರವಾದರೆ ಈ ಪ್ರೀತಿ...

ಸ೦ತೆಯಲ್ಲಿ ನೀನದನ್ನು ಮಾರಾಟಕ್ಕೆ ಇಟ್ತಿರುವೆಯಲ್ಲ ಹೀಗೇಕೆ...?

ಸಿಹಿ ನಾದದ ಸವಿ ಶ್ರುತಿಗಳ ಸಮ್ಮೇಳವಾದರೆ ಈ ಪ್ರೀತಿ...

ರೋದನದ ವೇದನೆಯ ಹಿಮ್ಮೇಳವು ಇದಕ್ಕೇಕೆ...?

ನಶ್ವರವಾದ ಈ ಲೋಕದಲ್ಲಿ ಅಮರವಾದರೆ ಈ ಪ್ರೀತಿ...

ನೀನದಕ್ಕೆ ಗೋರಿಯನ್ನು ಕಟ್ಟಿರುವುದಾದರು ಎಕೆ...?